Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಗೋಮಟೇಶ್ವರ ಬೆಟ್ಟ ರಸ್ತೆ ಬದಿಯಲ್ಲಿ ಕಸ ಎಸೆದ ವಿದ್ಯಾರ್ಥಿಗಳು :10 ಸಾವಿರ ದಂಡ ವಿಧಿಸಿ ನೋಟೀಸ್ ನೀಡಿದ ಪುರಸಭೆ…!!

Dhrishya News by Dhrishya News
27/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ :ಡಿಸೆಂಬರ್ 27:ಕಾರ್ಕಳ ಗೋಮಟೇಶ್ವರ ಬೆಟ್ಟದ ರಸ್ತೆ ಬದಿಯಲ್ಲಿ ಕಸ ಎಸೆದ ಪ್ರವಾಸಿ ವಿದ್ಯಾರ್ಥಿಗಳಿಗೆ ಭಾರಿ ದಂಡ ವಿಧಿಸಿದ ಘಟನೆ ನಡೆದಿದೆ.

ಮೂರು ಬಸ್‌ಗಳಲ್ಲಿ ಕೊಪ್ಪಳ ಜಿಲ್ಲೆಯಿಂದ ಶೈಕ್ಷಣಿಕ ಪ್ರವಾಸ ಬಂದಿದ್ದ ವಿದ್ಯಾರ್ಥಿಗಳು ಗೋಮಟೇಶ್ವರ ಬೆಟ್ಟದ ಮೆಟ್ಟಿಲು ಮತ್ತು ರಸ್ತೆಯಲ್ಲಿ ಕಸ ಎಸೆದಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಶಿಕ್ಷಣ ಸಂಸ್ಥೆಯ ಹೆಸರು ಮತ್ತು ಬಸ್‌ ನಂಬರ್‌ ನೋಟ್‌ ಮಾಡಿಕೊಂಡು ಪುರಸಭೆಯ ಪರಿಸರ ಅಧಿಕಾರಿಗೆ ಮಾಹಿತಿ ನೀಡಿರುತ್ತಾರೆ. ಕೂಡಲೇ ಸ್ಪಂದಿಸಿದ ಅವರು ಸ್ಥಳಕ್ಕೆ ಆಗಮಿಸಿದರು. ಮಾತ್ರವಲ್ಲದೇ ಈ ಕುರಿತು ಪೊಲೀಸರಿಗೂ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ವೇಳೆ ಶಾಲಾ ಬಸ್‌ ಸ್ಥಳದಿಂದ ತೆರಳಿತ್ತಾದರೂ ವಿಳಾಸ ಪಡೆದ  ಅಧಿಕಾರಿಯವರು ಶಾಲೆಗೆ 10 ಸಾವಿರ ರೂ. ದಂಡ ವಿಧಿಸಿ ನೋಟಿಸ್‌ ಅನ್ನು ಅಂಚೆ ಮಾಡಿರುತ್ತಾರೆ.

ತಕ್ಷಣವೇ ಎಚ್ಚೆತ್ತ ಪುರಸಭೆ ಸಂಬಂಧಪಟ್ಟ ಶಾಲೆಗೆ ದಂಡ ವಿಧಿಸಿದೆ.ಈ ಮೂಲಕ ಎಲ್ಲೆಂದರಲ್ಲಿ ಕಸ ಬಿಸಾಡುವವರಿಗೆ ಕಾರ್ಕಳ ಪುರಸಭೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

Previous Post

ಉಡುಪಿ :ಡಿಸೆಂಬರ್‌ 29 ಮತ್ತು 30: “ಉಡುಪಿ ಆಟೋ ಎಕ್ಸ್‌ಪೋ-2023′..!!

Next Post

ಕಾರ್ಕಳ : ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News