Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ..!!

Dhrishya News by Dhrishya News
27/12/2023
in ಕರಾವಳಿ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಕಾರ್ಕಳ:ಡಿಸೆಂಬರ್ 26: ದ್ರಶ್ಯ ನ್ಯೂಸ್ :ಕಾರ್ಕಳದ ಇತಿಹಾಸ ಪ್ರಸಿದ್ಧ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಣೆ ನಡೆಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು

ಈ ಸಂದರ್ಭದಲ್ಲಿ ಸಮಿತಿಯ ವೆಬ್‌ಸೈಟ್‌ ಅನ್ನು ಅನಾವರಣಗೊಳಿಸಿ ಶುಭ ಹಾರೈಸಿದರು

ಕಾರ್ಕಳ‌ ದಾನಶಾಲಾ ಜೈನ ಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ಥಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ನ್ಯಾಯವಾದಿ ಎಂ ಕೆ ವಿಜಯಕುಮಾರ್, ಎಂ ಕೆ ಸುವ್ರತ್ ಕುಮಾರ್ , ಕಾರ್ಕಳದ ಆನೆಕೆರೆ ಚತುರ್ಮುಖ ಕೆರೆ ಬಸದಿ ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಮಹಾವೀರ ಹೆಗ್ಡೆ ಮುಡಾರು, ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್‌ ಜೈನ್, ಕೋಶಾಧಿಕಾರಿ ಶೀತಲ್ ಜೈನ್ ಶಿರ್ಲಾಲು, ಜೊತೆ ಕಾರ್ಯದರ್ಶಿ ಸೂರಜ್ ಜೈನ್, ಸಂಪತ್ ಜೈನ್, ಉಪಾಧ್ಯಕ್ಷರಾದ ಮಹೇಂದ್ರವರ್ಮ ಜೈನ್, ವ್ರಷಭರಾಜ ಜೈನ್, ಜಗದೀಶ್ ಹೆಗ್ಡೆ, ಅಧಿರಾಜ್ ಅಜ್ರಿಯವರು ಉಪಸ್ಥಿತರಿದ್ದರು

Previous Post

ಕಾರ್ಕಳ : ಗೋಮಟೇಶ್ವರ ಬೆಟ್ಟ ರಸ್ತೆ ಬದಿಯಲ್ಲಿ ಕಸ ಎಸೆದ ವಿದ್ಯಾರ್ಥಿಗಳು :10 ಸಾವಿರ ದಂಡ ವಿಧಿಸಿ ನೋಟೀಸ್ ನೀಡಿದ ಪುರಸಭೆ…!!

Next Post

ಕುಶಾಲನಗರ : 10800 ಭಕ್ತರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಶಾಲನಗರ : 10800 ಭಕ್ತರಿಂದ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved