Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ:ನಗರಸಭೆ ಉಪಚುನಾವಣೆ: ಶೇ.67.92ರಷ್ಟು ಮತ ಚಲಾಯಿಸಿದ ಮತದಾರರು..!!

Dhrishya News by Dhrishya News
28/12/2023
in ಕರಾವಳಿ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಉಡುಪಿ: ಉಡುಪಿ ನಗರಸಭೆಯ 13ನೇ ಮೂಡುಪೆರಂಪಳ್ಳಿ ವಾರ್ಡ್‌ಗೆ ನಿನ್ನೆ ನಡೆದ ಉಪಚುನಾವಣೆಯಲ್ಲಿ ಶಾಂತಿಯುತ ಮತದಾನ ನಡೆದಿದ್ದು ಒಟ್ಟು 67.92ರಷ್ಟು ಮತದಾರರು ತಮ್ಮ ಮತಗಳನ್ನು ಚಲಾಯಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡಿದೆ.

ಈ ವಾರ್ಡಿನಲ್ಲಿ ಒಟ್ಟು 3002 ಮಂದಿ ಮತದಾರರರಿದ್ದು, ಇವರಲ್ಲಿ 2039 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. 1454 ಪುರುಷ ಮತದಾರ ರಲ್ಲಿ 981 ಮಂದಿ ಹಾಗೂ 1546 ಮಂದಿ ಮಹಿಳಾ ಮತದಾರರಲ್ಲಿ 1058 ಮಂದಿ ತಮ್ಮ ಮತ ಚಲಾಯಿಸಿದ್ದಾರೆ. ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ನಡೆಯಿತು. ನಿಧಾನಗತಿಯಲ್ಲಿ ಪ್ರಾರಂಭಗೊಂಡ ಮತದಾನ 11 ಗಂಟೆಯ ಬಳಿಕ ಬಿರುಸು ಪಡೆದುಕೊಂಡಿತು. ಅಪರಾಹ್ನ 1 ಗಂಟೆ ವೇಳೆಗೆ ಶೇ.47.34ರಷ್ಟು ಮಂದಿ ತಮ್ಮ ಮತ ಚಲಾಯಿಸಿದ್ದರು

Previous Post

ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್..!!

Next Post

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆಗಳ ಮಾರುಕಟ್ಟೆ ಅಭಿವೃದ್ಧಿಗೆ ಮಾಹೆಯಲ್ಲಿ ಸಂಶೋಧನ ಆಧಾರಿತ ಇನ್‌ಕ್ಯುಬೇಶನ್‌ ಸೌಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆಗಳ ಮಾರುಕಟ್ಟೆ ಅಭಿವೃದ್ಧಿಗೆ ಮಾಹೆಯಲ್ಲಿ ಸಂಶೋಧನ ಆಧಾರಿತ ಇನ್‌ಕ್ಯುಬೇಶನ್‌ ಸೌಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check