Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಪ್ರತಿಭಟನೆ: 15 ಕರವೇ ಕಾರ್ಯಕರ್ತರ ವಿರುದ್ಧ FIR..!!

Dhrishya News by Dhrishya News
28/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು : ಡಿಸೆಂಬರ್ 28 ಬೋರ್ಡ್​ಗಳಲ್ಲಿ ಕನ್ನಡ ಬಳಕೆ ಕಡ್ಡಾಯಕ್ಕೆ ಆಗ್ರಹಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಧರಣಿ ಮಾಡಿದೆ. ನಗರದ ಲಾವೆಲ್ಲೆ ರಸ್ತೆಯನಲ್ಲಿ ಇಂಗ್ಲಿಷ್ ಫಲಕ ಒಡೆದಾಕಿದ್ದಕ್ಕೆ 15 ಕರವೇ ಕಾರ್ಯಕರ್ತರ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಐಪಿಸಿ 504, 506, 143, 147, 427 rw 41, PDLP Act 2a ಅಡಿ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಸದ್ಯ 15 ಕರವೇ ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

15 ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಇತರೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಡ ನಾಡು ನುಡಿಗಾಗಿ ಹೋರಾಟ ಮಾಡಿದ್ದಕ್ಕೆ ಬಟ್ಟೆ ಬಿಚ್ಚಿ ಕೂರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ವಶಕ್ಕೆ ಪಡೆದಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡರನ್ನು ಬಿಡುಗಡೆ ಮಾಡಿಲ್ಲ. ಹೀಗಾಗಿ ಅವರನ್ನು ಬಿಡುಗಡೆ ಮಾಡುವಂತೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ವೇಳೆ ಯಲಹಂಕದಲ್ಲಿರುವ ಪೊಲೀಸ್​ ಡ್ರೈವಿಂಗ್​ ಸ್ಕೂಲ್ ಬಳಿಯ ರಸ್ತೆ ತಡೆದು ಮಹಿಳಾ ಕಾರ್ಯಕರ್ತೆಯರು ಹೈಡ್ರಾಮಾ ಮಾಡಿದ್ದಾರೆ.

Previous Post

ಮಟ್ಟುಗುಳ್ಳ, ಶಂಕರಪುರ ಮಲ್ಲಿಗೆಗಳ ಮಾರುಕಟ್ಟೆ ಅಭಿವೃದ್ಧಿಗೆ ಮಾಹೆಯಲ್ಲಿ ಸಂಶೋಧನ ಆಧಾರಿತ ಇನ್‌ಕ್ಯುಬೇಶನ್‌ ಸೌಲಭ್ಯ..!!

Next Post

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check