Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮ..!!

Dhrishya News by Dhrishya News
28/12/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ:ಡಿಸೆಂಬರ್ 28:ದ್ರಶ್ಯ ನ್ಯೂಸ್ : ಉಡುಪಿಯ ಜಯಂಟ್ಸ್ ಗ್ರೂಪ್ ವತಿಯಿಂದ ಫೆಡ್ಕಾನ್ -2023 ಮತ್ತು ಮಾಜಿ ಅಧ್ಯಕ್ಷರುಗಳ ಸಮ್ಮಿಲನ ಕಾರ್ಯಕ್ರಮವನ್ನು ಇತ್ತೀಚೆಗೆ ಎರಡು ದಿನಗಳ ಕಾಲ ಆಯೋಜಿಸಲಾಗಿತ್ತು.

ಡಿ.23ರಂದು ಅಂಬಲಪಾಡಿ ಹೋಟೆಲ್ ಕಾರ್ತಿಕ್ ಎಸ್ಟೇಟ್‌ನಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜಯಂಟ್ಸ್ ವೆಲ್ಫೇರ್ ಫೌಂಡೇಶನ್‌ನ ಕೇಂದ್ರ ಸಮಿತಿ ಸದಸ್ಯ ದಿನಕರ್ ಕೆ.ಅಮೀನ್ ಮಾತನಾಡಿದರು. ಅಧ್ಯಕ್ಷತೆಯನ್ನು ಫೆಡರೇಶನ್ ಅಧ್ಯಕ್ಷೆ ತಾರಾದೇವಿ ವಾಲಿ ವಹಿಸಿದ್ದರು.

ಡಿ.24ರಂದು ಅಜ್ಜರಕಾಡು ಜಿಲ್ಲಾ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಪೊರೇಟ್ ತರಬೇತುದಾರ ಡಾ.ಸುಧೀರ್ ರಾಜ್ ದಿಕ್ಸೂಚಿ ಭಾಷಣ ಮಾಡಿದರು. ದಯಾನಂದ ಶೆಟ್ಟಿ ಸುನಾ ಮಾಸ್ತರ್ ಯೋಗ ಪ್ರದರ್ಶನ ನೀಡಿದರು.

ಸಂಘದ ಅಧ್ಯಕ್ಷ ಎಂ.ಇಕ್ಬಾಲ್ ಮನ್ನಾ ಸ್ವಾಗತಿಸಿದರು. ರೋಶನ್ ಬಲ್ಲಾಳ್ ವಂದಿಸಿದರು. ಎರಡು ದಿನಗಳ ಸಮಾವೇಶದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಪ್ರತಿನಿಧಿಗಳು ಭಾಗವಹಿಸಿದ್ದರು.

Previous Post

ಆನಂದತೀರ್ಥ ವಿದ್ಯಾಲಯ ಪಾಜಕದಲ್ಲಿ ದಶಮಾನೋತ್ಸವ ಆಚರಣೆ : ಶ್ರೀ ಗಳ ಸಂಸ್ಮರಣೆಗಾಗಿ ಛಾಯಾಚಿತ್ರ ಪ್ರದರ್ಶನ ..!!

Next Post

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಮಾಜಿಕ ನ್ಯಾಯ ಉಳಿದಿರುವುದು ಕಾಂಗ್ರೆಸ್ ನಿಂದ ಮಾತ್ರ: ಸಿ.ಎಂ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check