Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಅಧಿಕಾರಿಗಳ ಜಂಟಿ ಕಾರ್ಯಾಚರಣೆ : ಕಾರ್ಮಿಕರನ್ನು ತುಂಬಿಸಿಕೊಂಡು ಹೋಗುತ್ತಿದ್ದ ಗೂಡ್ಸ್‌ ವಾಹನ ವಶ…!!

Dhrishya News by Dhrishya News
29/12/2023
in मौसम
0
0
SHARES
34
VIEWS
Share on FacebookShare on Twitter

ಉಡುಪಿ : ಡಿಸೆಂಬರ್ 29:ದ್ರಶ್ಯ ನ್ಯೂಸ್ :ಕಾರ್ಮಿಕ ಇಲಾಖೆ, ಆರ್‌ಟಿಒ ಹಾಗೂ ಸಂಚಾರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಗುರುವಾರ ಬೆಳಗ್ಗೆ ನಗರದ ಸಿಟಿ ಬಸ್‌ ನಿಲ್ದಾಣ ಸಮೀಪದಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಹೋಗುತ್ತಿದ್ದ ಗೂಡ್ಸ್‌ ವಾಹನಗಳನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ.

ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಕಾರ್ಮಿಕರನ್ನು ತುಂಬಿಸಿ ಕೊಂಡು ಹೋಗುತ್ತಿದ್ದ ಗೂಡ್ಸ್‌ ಟೆಂಪೊಗಳನ್ನು ತಡೆದು ಪ್ರಕರಣ ದಾಖಲಿಸಿದ್ದಾರೆ.

ಇನ್ನು ಮುಂದೆ ಯಾವುದೇ ಕಾರಣಕ್ಕೂ ರೀತಿಯಲ್ಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವಂತಿಲ್ಲ. ಗೂಡ್ಸ್‌ ವಾಹನದಲ್ಲಿ ಕಾರ್ಮಿಕರನ್ನು ತುಂಬಿಸಿಕೊಂಡು ಹೋಗುವುದು ಶಿಕ್ಷಾರ್ಹ ಅಪರಾಧ ಎಂದರು.

ಕಾರ್ಮಿಕರಿಗೂ ಈ ಬಗ್ಗೆ ಅರಿವು ಮೂಡಿಸಲಾಗಿದೆ. ಈ ರೀತಿಯ ಕಾರ್ಯಾಚರಣೆಯನ್ನು ನಿರಂತರವಾಗಿ ಮಾಡಲಿದ್ದೇವೆ ಮತ್ತು ಕಠಿನ ಕಾನೂನು ಕ್ರಮ ತೆಗೆದು ಕೊಳ್ಳಲಿದ್ದೇವೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್‌ ಎಚ್ಚರಿಸಿದರು.

ಕಾರ್ಮಿಕ ನಿರೀಕ್ಷಕರಾದ ವಿಜಯೇಂದ್ರ, ಸಂಜಯ್‌, ಆರ್‌ಟಿಒ ಅಧಿಕಾರಿ ಮಾರುತಿ ನಾಯ್ಕ, ಟ್ರಾಫಿಕ್‌ ಇನ್‌ಸ್ಪೆಕ್ಟರ್‌ ಶೇಖರ್‌, ಕಾರ್ಮಿಕ ಇಲಾಖೆಯ ಸಿಬಂದಿಗಳಾದ ಶಿವಪ್ರಸಾದ್‌, ಸಂಗಯ್ಯ ಹಿರೇಮಠ ಕಾರ್ಯಚರಣೆಯಲ್ಲಿದ್ದರು.

Previous Post

ಉಡುಪಿ:ನಾಳೆ ಜನಪರ ಉತ್ಸವ ವಿಶೇಷ ಘಟಕ ಯೋಜನೆಯಡಿ ಸಾಂಸ್ಕೃತಿಕ ಕಾರ್ಯಕ್ರಮ ..!!

Next Post

ನಾಳೆಯಿಂದ ಮಂಗಳೂರು – ಗೋವಾ ವಂದೇ ಭಾರತ್‌ ರೈಲು ಸಂಚಾರ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆಯಿಂದ ಮಂಗಳೂರು – ಗೋವಾ ವಂದೇ ಭಾರತ್‌ ರೈಲು ಸಂಚಾರ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ

30/09/2026
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026

Recent News

imunify-bot-check