Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ..!!

Dhrishya News by Dhrishya News
30/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಮಂಗಳೂರು: ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ವೀಡಿಯೊ ಲಿಂಕ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಸೆಂಬರ್ 30, ಶನಿವಾರದಂದು ಚಾಲನೆ ಮಾಡಿದರು.

ಕರಾವಳಿ ಜಿಲ್ಲೆಯ ಬಹುದಿನದ ಬೇಡಿಕೆಯಾದ ಮಹಾನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಶನಿವಾರ ಒಂದೇ ದಿನ ಮರುಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸುವುದರೊಂದಿಗೆ ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಅವುಗಳಲ್ಲಿ ಕೆಲವು ವರ್ಚುವಲ್ ಮೂಲಕ ಉದ್ಘಾಟನೆಗೊಂಡಿವೆ.

ಎಂಟು ಬೋಗಿಗಳ ಹವಾನಿಯಂತ್ರಿತ ವ್ಯವಸ್ಥೆಯ ವಂದೇ ಭಾರತ್ ರೈಲಿನಲ್ಲಿ ಏರ್ ಲೈನ್ ಮಾದರಿ ಸೀಟುಗಳ ಜೊತೆಗೆ ಎಕ್ಸಿಕ್ಯುಟಿವ್ ಚೇರ್ ಗಳ ವ್ಯವಸ್ಥೆ, ಆನ್ ಬೋರ್ಡ್ ಸಸ್ಯಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆ, ಆನ್ಬೋರ್ಡ್ ವೈ-ಫೈ ಮತ್ತು ರೀಡಿಂಗ್ ಲೈಟ್ ಗಳ ಸೌಲಭ್ಯ, ಸ್ವಯಂಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧಾರಿತ ವಾಶ್ ಬೇಸಿನ್ ಸೌಲಭ್ಯಗಳಿವೆ.

Previous Post

ಕೋವಿಡ್ JN1 ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ..!!

Next Post

ಬೈಂದೂರು :ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾದ ಕಾರು – ಚಾಲಕ ಮೃತ್ಯು.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು :ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾದ ಕಾರು - ಚಾಲಕ ಮೃತ್ಯು.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check