Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕೋವಿಡ್ JN1 ರೂಪಾಂತರಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಜ.2 ರಿಂದ ಮತ್ತೆ ಲಸಿಕೆ ಅಭಿಯಾನ ಆರಂಭ..!!

Dhrishya News by Dhrishya News
30/12/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು :ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ.ಅದರಲ್ಲೂ ಜೆಎನ್.1 ಕೋವಿಡ್ ಉಪತಳಿ‌ ಹೆಚ್ಚು ಕಾಣಿಸಿಕೊಂಡಿದೆ

ಕೊವಿಡ್ ನಿಂದ ಸಾವನ್ನು ತಪ್ಪಿಸಲು ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ.ಹಾಗಾಗಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಶುರುಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಡೋಸ್ 100% ವ್ಯಾಕ್ಸಿನೇಶನ್ ಆಗಿದೆ. ರಾಜ್ಯದಲ್ಲಿ ಇನ್ನು 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಬಹುದಾಗಿದೆ. 1.5 ಕೋಟಿ ಜನರು ಮೂರನೇ ಡೋಸ್ ವ್ಯಾಕ್ಸಿನ್ ತಗೆದುಕೊಂಡಿಲ್ಲ.

ಸದ್ಯ 15,800 ಲಸಿಕೆ ಈಗಾಗಲೇ ಖರೀದಿ ಮಾಡಲಾಗಿದೆ. ಇಂದಿನಿಂದಲೇ ಲಸಿಕೆಗಳನ್ನ ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ನೀಡಲು ಪ್ಲಾನ್ ಮಾಡಿದೆ. ಹೀಗಾಗಿ ಈಗ ಮತ್ತೆ ಯಾರು ಲಸಿಕೆ ಪಡೆದಿಲ್ಲ ಅವರೆಲ್ಲ ಮುನ್ನೆಚ್ಚರಿಕಾ ದೃಷ್ಠಿಯಿಂದ ವ್ಯಾಕ್ಸಿನ್ ಪಡೆಯುವಂತೆ ಸೂಚಿಸಿದೆ. ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

Previous Post

ಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಆಯೋಜನೆಗೆ ಸಿದ್ಧತೆಗೆ ಸಚಿವರ ತಂಡ ರಚನೆ- ಮುಖ್ಯಮಂತ್ರಿ ಸಿದ್ದರಾಮಯ್ಯ..!!

Next Post

ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು- ಮಡಗಾಂವ್ ವಂದೇಭಾರತ್ ಎಕ್ಸಪ್ರೆಸ್ ಗೆ ಪ್ರಧಾನಿ ಮೋದಿ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News