Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾಪು :ಹೆದ್ದಾರಿಯಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!!

Dhrishya News by Dhrishya News
30/12/2023
in ಕರಾವಳಿ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಕಾಪು: ಡಿಸೆಂಬರ್ 30:ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ.ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ.

ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು ಗಂಭೀರ ಏಟಾದ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆ ಮತ್ತು ಕಟಪಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಜಯ ದೇವಾಡಿಗ ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Previous Post

ಛಾಯಾಗ್ರಾಹಕ ಗಣೇಶ್ ಶೆಟ್ಟಿ ಇನ್ನಿಲ್ಲ..!!

Next Post

“ಹೊಸ ವರ್ಷ 2024” ಆಚರಣೆ :ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

"ಹೊಸ ವರ್ಷ 2024" ಆಚರಣೆ :ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News