Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

“ಹೊಸ ವರ್ಷ 2024” ಆಚರಣೆ :ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ..!!

Dhrishya News by Dhrishya News
01/01/2024
in ಮುಖಪುಟ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ : ಜನವರಿ 01: ಹೊಸ ವರ್ಷವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆ ಅರ್ಪಿಸಿ ಸ್ವಾಗತಿಸಿದರು. ರವಿವಾರ ಸಂಜೆ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ನಲ್ಲಿ ರವಿವಾರ ಬಲಿಪೂಜೆ ಅರ್ಪಿಸಿದರು.

ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನ ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಮಿಲಾಗ್ರಿಸ್‌ ಕೆಥೆಡ್ರಲ್‌ನ ಪ್ರಧಾನ ಧರ್ಮಗುರು ರೆ| ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ರೆ| ಜೋಯ್‌ ಅಂದ್ರಾದೆ, ಅತಿಥಿ ಧರ್ಮಗುರು ರೆ| ಹೆಕ್ಟೆರ್‌ ಡಿ’ ಸೋಜಾ, ನಿತೇಶ್‌ ಡಿ’ಸೋಜಾ, ರೆ| ರೋನ್ಸನ್‌ ಡಿ’ಸೋಜಾ ಉಪಸ್ಥಿತರಿದ್ದರು.

ಶಿರ್ವ ಆರೋಗ್ಯ ಮಾತೆಯ ದೇವಾ ಲಯದಲ್ಲಿ ಧರ್ಮಗುರು ರೆ| ಡಾ| ಲೆಸ್ಲಿ ಡಿ’ಸೋಜಾ, ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮ ಗುರು ರೆ| ಚಾಲ್ಸ…ì ಮಿನೇಜಸ್‌, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ರೆ| ಸ್ಟ್ಯಾನಿ ತಾವೊ›, ಕಾರ್ಕಳ ಅತ್ತೂರು ಸಂತ ಲಾರೆನ್ಸ್‌ ಬಸಿಲಿಕಾದಲ್ಲಿ ರೆ| ಆಲ್ಬನ್‌ ಡಿ’ಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚಿನಲ್ಲಿ ರೆ| ಡೆನಿಸ್‌ ಡೆಸಾ ನೇತೃತ್ವದಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆ ನೆರವೇರಿಸಿದರು. ಚರ್ಚು ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್‌ ವಿತರಣೆ ನಡೆಯಿತು. ಬಲಿಪೂಜೆಯ ಬಳಿಕ ಕ್ರೈಸ್ತ ಭಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

Previous Post

ಕಾಪು :ಹೆದ್ದಾರಿಯಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!!

Next Post

ಹೊಸ ವರ್ಷಕ್ಕೆ  ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯವರಿಂದ ದೇಶದ ಜನತೆಗೆ ಶುಭಾಶಯ…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೊಸ ವರ್ಷಕ್ಕೆ  ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯವರಿಂದ ದೇಶದ ಜನತೆಗೆ ಶುಭಾಶಯ...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News