Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಹೊಸ ವರ್ಷಕ್ಕೆ  ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿಯವರಿಂದ ದೇಶದ ಜನತೆಗೆ ಶುಭಾಶಯ…!!

Dhrishya News by Dhrishya News
01/01/2024
in ಮುಖಪುಟ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ನವದೆಹಲಿ :ಜನವರಿ 01: ಹೊಸ ವರ್ಷ 2024ಕ್ಕೆ ಕಾಲಿಟ್ಟಿದ್ದೇವೆ. ದೇಶದ್ಯಾಂತ ಹೊಸ ವರ್ಷಚಾರಣೆ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ  ಮತ್ತು ರಾಷ್ಟ್ರ ದ್ರೌಪದಿ ಮುರ್ಮು  ಅವರು ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ಎಕ್ಸ್​​​ನಲ್ಲಿ ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಸಿದ್ದಾರೆ. 2024 ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಹಾರೈಸಿದರು.

ಎಲ್ಲರಿಗೂ 2024 ರ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.

ಎಲ್ಲರಿಗೂ 2024 ರ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಸಮೃದ್ಧಿ, ಶಾಂತಿ ಮತ್ತು ಅದ್ಭುತ ಆರೋಗ್ಯವನ್ನು ತರಲಿ ಎಂದು ಪ್ರಧಾನಿ ಮೋದಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶದ ಜನರು ವಿವಿಧ ಆಚರಣೆಗಳೊಂದಿಗೆ ಈ ವರ್ಷವನ್ನು ಸ್ವಾಗತಿಸಿದ್ದಾರೆ, ಇನ್ನು ವಿಶೇಷ ಎಂದರೆ ಕೆಲವರು ದೇವಾಲಯಗಳಲ್ಲಿ ಪ್ರಾರ್ಥನೆ ಮತ್ತು ಪೂಜೆಯನ್ನು ಸಲ್ಲಿಸಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

Previous Post

“ಹೊಸ ವರ್ಷ 2024” ಆಚರಣೆ :ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ..!!

Next Post

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಿದ್ಯಾಪೀಠದ ” ಸುವರ್ಣ ಸ್ಮೃತಿ ಸೌಧ” ಸಮರ್ಪಣಾ ಸಮಾರಂಭ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಿದ್ಯಾಪೀಠದ " ಸುವರ್ಣ ಸ್ಮೃತಿ ಸೌಧ" ಸಮರ್ಪಣಾ ಸಮಾರಂಭ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved