Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಧನ್ವಿ  ಮರವಂತೆಗೆ ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ..!!

Dhrishya News by Dhrishya News
01/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಜನವರಿ 01: ದ್ರಶ್ಯ ನ್ಯೂಸ್ :ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಇನ್ವೆಂಜರ್ ಫೌಂಡೇಶನ್ ಮಂಗಳೂರು, ಸೃಷ್ಠಿ ಫೌಂಡೇಶನ್ (ರಿ.) ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವಲ್ಡ್‌‌‌‍೯ ಕಟಪಾಡಿ ಸಂಸ್ಥೆ ಇವರು 31-12-2023 ರಂದು ಧನ್ವಿ ಮರವಂತೆ ಇವರಿಗೆ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ,ಧನ್ವಿ ಡಾನ್ ಬಾಸ್ಕೋ ಶಾಲೆ, ತ್ರಾಸಿಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಇನ್ವೆಂಜ‌ರ್ ಫೌಂಡೇಶನ್ ಮಂಗಳೂರು, ಸೃಷ್ಟಿ ಫೌಂಡೇಶನ್‌ (ರಿ.) ಕಟಪಾಡಿ, ಪ್ರಥಮ್ಸ್ ಮ್ಯಾಜಿಕ್ ವರ್ಲ್ಡ್ ಕಟಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ದಿನಾಂಕ 31-12-2023 ರಂದು ಕಟಪಾಡಿ ಎಸ್.ವಿ.ಎಸ್ ಬಯಲ ರಂಗ ಮಂಟಪದಲ್ಲಿ ಆಯೋಜಿಸಲಾದ “ರಾಜ್ಯಮಟ್ಟದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಬಾಲಪ್ರಶಸ್ತಿ ಪ್ರದಾನ ಕಾರ್ಯಕ್ರಮ ದಲ್ಲಿ ರಾಜ್ಯ ಮಟ್ಟದ ಲ್ಲಿ ಸಾಧನೆ ಮಾಡಿದ 32 ಮಕ್ಕಳ ನ್ನು ಗೌರವಿಸಿ ಸನ್ಮಾನಿಸಲಾಯಿತು,

Previous Post

ಶ್ರೀ ಪುತ್ತಿಗೆ ಮೂಲ ಮಠದಲ್ಲಿ ವಿದ್ಯಾಪೀಠದ ” ಸುವರ್ಣ ಸ್ಮೃತಿ ಸೌಧ” ಸಮರ್ಪಣಾ ಸಮಾರಂಭ.!!

Next Post

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕ ನೀರುಪಾಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved