Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ರಾಜ್ಯದಲ್ಲಿ 296 ಮಂದಿಗೆ ಕೊರೊನಾ ಸೋಂಕು ದೃಢ..!!

Dhrishya News by Dhrishya News
02/01/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು; ಜನವರಿ 01 : ರಾಜ್ಯದಲ್ಲಿ ಇಂದು 296 ಜನರಿಗೆ ಕೊರೊನಾ ದೃಢಪಟ್ಟಿದ್ದು, ಮೈಸೂರಿನಲ್ಲಿ ಓರ್ವ ವ್ಯಕ್ತಿ ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ 131 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 5.89 ರಷ್ಟಿದೆ.ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5,021 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 1,245 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 50 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಮೈಸೂರು 29, ಹಾಸನ 17, ತುಮಕೂರು ಜಿಲ್ಲೆಯಲ್ಲಿ 16, ದಕ್ಷಿಣ ಕನ್ನಡ 13, ಬಳ್ಳಾರಿ 11, ಮಂಡ್ಯ ಜಿಲ್ಲೆಯಲ್ಲಿ 9, ಕೋಲಾರ 7, ಶಿವಮೊಗ್ಗ 7, ಚಿಕ್ಕಬಳ್ಳಾಪುರ 6, ಗದಗ 6, ಬೆಂಗಳೂರು ಗ್ರಾಮಾಂತರ 5, ಚಾಮರಾಜನಗರ ಜಿಲ್ಲೆಯಲ್ಲಿ 5, ದಾವಣಗೆರೆ 4, ಧಾರವಾಡ 4, ಕಲಬುರಗಿ 4, ಕೊಪ್ಪಳ 4, ವಿಜಯನಗರ 4 ಕೇಸ್.ಬಾಗಲಕೋಟೆ 3, ಬೆಳಗಾವಿ 2, ಬೀದರ್ 2, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರಿಗೆ, ರಾಯಚೂರು, ರಾಮನಗರ, ಉಡುಪಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆ ಆಗಿದೆ.

Previous Post

ಬೆಂಗಳೂರು :ಅಪಘಾತದಲ್ಲಿ ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ..!!

Next Post

ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

ಉಡುಪಿ: ಆಸ್ಪತ್ರೆಯ ಪಾರ್ಕಿಂಗ್‌ ನಲ್ಲಿ ನಿಲ್ಲಿಸಿದ್ದ ಬೈಕ್ ಕಳವು..!

07/08/2026
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026

Recent News