Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ..!!

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ :ಜನವರಿ 02:ದ್ರಶ್ಯ ನ್ಯೂಸ್ :ದಿನಾಂಕ ೧-೧-೨೦೨೪ರಂದು ಕೋಟೇಶ್ವರ ದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕಆಸ್ಪತ್ರೆಯಲ್ಲಿ ರಾತ್ರಿ೧೧-೧೦ಕ್ಕೆ ನಿಧನರಾದರು.

ಪಯಣ,ಪಲಾಯನ, ಪರಿಭ್ರಮಣ,ಪದರಗಳು, ಕಾದಂಬರಿಗಳು. ಸಾತತ್ತೆಗೊಂದು ಸನ್ಮಾನ,ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿ ಬರೆದಿದ್ದಾರೆ. ಅತ್ಯುತ್ತಮ ಸಂಘಟಕರು, ಅಂಕಣ ಬರೆಹಗಾರರಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ ಸಮಿತಿಯ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದರು.

ಸಾಹಿತ್ಯ , ಸಂಘಟನೆ, ಪತ್ರಿಕೋದ್ಯಮ ಈ ಕ್ಷೇತ್ರದಲ್ಲಿ ಇವರ ಸೇವೆ ಅನನ್ಯವಾದುದು.

ಇವರ ನಿಧನ ಸಾಂಸ್ಕೃತಿಕ ಕ್ಷೇತ್ರ ಕ್ಕೆ ತುಂಬಾ ಲಾರದ ನಷ್ಟ ವೆಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ಹಾಗೂ ಡಾ.ಎನ್. ಭಾಸ್ಕರಾಚಾರ್ಯರು, ಲೇಖಕ ಪ್ರಕಾಶಕರು ಅತೀವ ಶೋಕ ವ್ಯಕ್ತಪಡಿಸಿದ್ದಾರೆ.

Previous Post

ಕಾರ್ಕಳ : ಕ್ಷತ್ರಿಯ ಮರಾಠ ಸಮಾಜ ರಿ. ಕಾರ್ಕಳ ಇವರ ವತಿಯಿಂದ ಸಮಾಜ ಬಂಧುಗಳ ಕ್ರೀಡಾಕೂಟ..!!

Next Post

ಉಡುಪಿ :ಜನೌಷಧಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬುಲೆನ್ಸ್ :ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ !!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಜನೌಷಧಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬುಲೆನ್ಸ್ :ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ !!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved