Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೊಳಲಗಿರಿ ಟು ಸರಳೇಬೆಟ್ಟು-ವಸತಿಕಾಲನಿಗೆ ನರ್ಮ್ ಬಸ್ಸ್ ಸೇವೆಗೆ ಮನವಿ..!!

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ: ಜನವರಿ 02: ಬಹು ನಿರೀಕ್ಷೆಯ. ಶೀಂಬ್ರ -ಪರಾರಿ ಸೇತುವೆಯಕಾಮಗಾರಿ. ಹಾಗೂ ಸೇತುವೆ ಎರಡು ಮಗ್ಗುಲಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಂಡರೂ, ಅದೇ ರೀತಿ ನಂತರ ಕೊಳಲಗಿರಿ- ಪರಾರಿ ರಿಂಗ್ ರೋಡ್ ಕಾಮಗಾರಿ ಪೂರ್ಣಗೊಂಡರೂ ಈ ರಸ್ತೆಯಲ್ಲಿ ಸರ್ಕಾರ ಸಾಮ್ಯಕ್ಕೆ ಒಳಪಟ್ಟ ನರ್ಮ್ ಬಸ್ಸು ಸೇವೆ ಓಡಾಟ ನಡೆಸಿ ಸಾರ್ವಜನಿಕರಿಗೆ ಬಸ್ ಸೇವೆ ನೀಡಬೇಕೆಂದು ಮಾನ್ಯ ಉಡುಪಿಯ ಜಿಲ್ಲಾಧಿಕಾರಿ.ಡಾ|ಕೆ ವಿದ್ಯಾ ಕುಮಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಕೊಳಲಗಿರಿಯಿಂದ. ಹಾವಂಜೆ ಕೀಳಂಜೆಯ ಬಿವಿ ಹೆಗ್ಡೆ ಶಾಲೆ, ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನ. ರಿಂಗ್ ರೋಡ್ ಸುತ್ತುವರಿದು ಶೀಂಬ್ರ ಸೇತುವೆ.. ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜ್, ಭಾರತೀಯ ವಿಕಾಸ ಕೇಂದ್ರ. ಕಾಯಿನ್ ಸರ್ಕಲ್. ಮಣಿಪಾಲ ಟೈಗರ್ ಸರ್ಕಲ್. ಸರಳೇಬೆಟ್ಟು ಜಂಕ್ಷನ್ ನಲ್ಲಿ      ಬಡವರಿಗೆಂದು ನಿರ್ಮಿಸಿದ ಸರಳೇಬೆಟ್ಟು ವಿನ ಕೊಡಿಯಲ್ಲಿರಿವ ಸುಮಾರು 470ವಸತಿ ಸಮುಚ್ಚಯದಲ್ಲಿ ವಾಸಿಸುವ ನಗರ ವಾಸಿಗಳಿಗೆ ಈ ಬಸ್ ಸೇವೆ ಆರಂಭಿಸಿದರೆ ತುಂಬಾ ಅನುಕೂಲವಾಗುವಂತೆ ಅದರಂತೆಯೇ ಕೊಳಲಗಿರಿಯಿಂದ ಮಣಿಪಾಲಕ್ಕೆ. ಡಿ ಸಿ, ಕಚೇರಿ ಆರ್ ಟಿ ಓ ಕಚೇರಿಗೆ ಹೋಗುವರೆಗೂ ಅನೇಕ ಮಂದಿ ಉದ್ಯೋಗ ಅರಸಿ ಮಣಿಪಾಲಕ್ಕೆ ಬರುವ ಮಂದಿಗೆ ಹಾಗೂ ಸ್ಥಳೀಯವಾಗಿ ಮಣೆಪಾಲ ಆಸ್ಪತ್ರೆಗೆ ಹೊರರೋಗಿಗಳಾಗಿ ಬರುವವರಿಗೆ ತುಂಬಾ ಪ್ರಯೋಜನವಾಗಲಿದೆ

ಹಾಗೆನೇ ಈ ಬಸ್ ಸೇವೆಯಿಂದ ಸರಳಬೆಟ್ಟುವಿನಿಂದ ಮಣಿಪಾಲಕ್ಕೆ ಬರುವ ಕಾರ್ಮಿಕ ವರ್ಗದವರಿಗೆ ಈ ಬಸ್ಸಿನ ಪ್ರಯೋಜನ ಅನುಕೂಲವಾಗುತ್ತದೆ ಬೆಳಗ್ಗೆನೇ ಶಾಲಾ ಸಮಯ ಹಾಗೂ ಕಚೇರಿಯ ಸಮಯದ ಲ್ಲಿ ಹಾಗೂ ಸಂಜೆ ಮತ್ತೆ ಮನೆ ಸೇರುವಂತಹ ಸಮಯವನ್ನು ನಿರ್ಧಾರ ಪಡಿಸಿ ಕೊಳಲಗಿರಿ ಟು ಸರಳೇಬೆಟ್ಟುವಿಗೆ ನರ್ಮ್ ಬಸ್ ಸಂಚಾರ ನಡೆಸಬೇಕೆಂದು ಸಾಮಾಜಿಕ ಕಾರ್ಯಕರ್ತ ಗಣೇಶ ರಾಜ್ ಸರಳೇಬೆಟ್ಟು ಅವರ ಮುಂದಾಳತ್ವದಲ್ಲಿ ಹಾಗೂ ಕಾಂಗ್ರೆಸ್ನ ಹಿರಿಯ ಮುಖಂಡ ಜಯಶೆಟ್ಟಿ ಬನ್ನಂಜೆ, ಸುರೇಶ್ ನಾರಾಯಣ ಶೆಟ್ಟಿ. ರತ್ನಾಕರ ಮೊಗವೀರ ಹಾವಂಜೆ. ಮೊದಲಾವರು ಮಣೆಪಾಲದಲ್ಲಿ ಜಿಲ್ಲಾಧಿಕಾರಿಗೆ ಮನವಿಸಲ್ಲಿಸಿದರು,

Previous Post

ಉಡುಪಿ : ಸಾಮಾಜಿಕ ನ್ಯಾಯ ಇಲ್ಲದೆ ನಿಜವಾದ ಅಭಿವೃದ್ಧಿ ಅಸಾಧ್ಯ: ಡಾ.ಎಕ್ಕಾರು..!!

Next Post

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ “ಏಕಾದಶಾನನ” ಏಕಾಂಕ ನಾಟಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ "ಏಕಾದಶಾನನ" ಏಕಾಂಕ ನಾಟಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News