Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

“ಉಡುಪಿ ಸೀರೆ” ಉತ್ಪಾದನೆ ಹಾಗೂ ಸ್ವಉದ್ಯೋಗಕ್ಕೆ ಅಭ್ಯರ್ಥಿಗಳ ಆಯ್ಕೆಗಾಗಿ ನೇರ ಸಂದರ್ಶನ ..!!

Dhrishya News by Dhrishya News
02/01/2024
in ಕರಾವಳಿ, ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ:ಜನವರಿ 2: ಜಿಐ ಟ್ಯಾಗ್ ಹೊಂದಿರುವ ಜನಪ್ರಿಯ ಉಡುಪಿ ಸೀರೆಗಳ ಉತ್ಪಾದನೆಗಾಗಿ 6 ತಿಂಗಳ ತರಬೇತಿ ಮತ್ತು ಉದ್ಯೋಗಕ್ಕೆ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು.

ತರಬೇತಿಗೆ ಮಾಸಿಕ ತಲಾ 8,000ರೂ. ತರಬೇತಿ ವೇತನ ಮತ್ತು ಉಪಹಾರ ನೀಡಲಾಗುವುದು. ತರಬೇತಿಯ ಬಳಿಕ ಮಾಸಿಕ ತಲಾ 15,000ರೂ. ಹಾಗೂ ನೈಪುಣ್ಯತೆ ಪಡೆದಂತೆ ಮಾಸಿಕ ತಲಾ 25,000ರೂ. ಅಧಿಕ ಸಂಪಾದನೆ ಮಾಡುವ ಅವಕಾಶ ದೊರೆಯಲಿದೆ.

ನೇರ ಸಂದರ್ಶನವು ಉಡುಪಿ ಜಿಲ್ಲಾ ಪಂಚಾಯತ ಕಟ್ಟಡ(ಬನ್ನಂಜೆ)ದ ತಳ ಅಂತಸ್ತಿನ ಕೈಮಗ್ಗ ಕೇಂದ್ರದಲ್ಲಿ ಜ.5ರಂದು ಬೆಳಗ್ಗೆ 10:30ರಿಂದ ನಡೆಯಲಿದೆ. ಮಹಿಳೆಯರಿಗೆ ಮತ್ತು ನೇಕಾರಿಕೆ ಹಿನ್ನೆಲೆ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಸಂದರ್ಶನಕ್ಕೆ ಬರುವಾಗ ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್ ಫೋಟೋ ತರಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಪರ್ಕಿಸಬಹುದು 9844993565 ಎಂದು ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಪ್ರಕಟಣೆ ತಿಳಿಸಿದೆ.

Previous Post

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ರಂಗಭೂಮಿ ಸ್ಪರ್ಧೆ :ಪ್ರಥಮ ಪ್ರಶಸ್ತಿ ಜೊತೆಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡ “ಏಕಾದಶಾನನ” ಏಕಾಂಕ ನಾಟಕ..!!

Next Post

ಅಯೋಧ್ಯೆ : ರಾಮ ಮಂದಿರಕ್ಕೆ ಭೇಟಿ ನೀಡಲಿಚ್ಚಿಸುವ ಭಕ್ತರಿಗೆ ಬಿಜೆಪಿ ಕಾರ್ಯಕರ್ತರಿಂದ ನೆರವು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಯೋಧ್ಯೆ : ರಾಮ ಮಂದಿರಕ್ಕೆ ಭೇಟಿ ನೀಡಲಿಚ್ಚಿಸುವ ಭಕ್ತರಿಗೆ ಬಿಜೆಪಿ ಕಾರ್ಯಕರ್ತರಿಂದ ನೆರವು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026

Recent News

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved