Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ಜೀವರಕ್ಷಕ ಸಿಬ್ಬಂದಿಗಳಿಗೆ ತರಬೇತಿಯೊಂದಿಗೆ ಉದ್ಯೋಗಾವಕಾಶ : ಜನವರಿ 8 ರಂದು ಆಯ್ಕೆ ಪ್ರಕ್ರಿಯೆ.!!

Dhrishya News by Dhrishya News
03/01/2024
in ಕರಾವಳಿ, ಸುದ್ದಿಗಳು
0
0
SHARES
3
VIEWS
Share on FacebookShare on Twitter

ಉಡುಪಿ: ಜನವರಿ 03:ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಒಟ್ಟು 20 ಜೀವರಕ್ಷಕ ಸಿಬ್ಬಂದಿಗಳಿಗೆ ಜೀವ ರಕ್ಷಕ ತರಬೇತಿ ನೀಡಿ ಮುಂದಿನ ದಿನಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಉದ್ಯೋಗಾವಕಾಶ ಕಲ್ಪಿಸಲಾಗುವುದು.

ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್-03, ಆಸರೆ ಬೀಚ್-02, ಮಲ್ಪೆ ಬೀಚ್-04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್-02, ಪಡುಬಿದ್ರಿ ಮುಖ್ಯ ಬೀಚ್-02 ಹಾಗೂ ಕುಂದಾಪುರ ಕೋಡಿ ಬೀಚ್-02 ಒಟ್ಟು 20 ಜೀವರಕ್ಷಕ ಸಿಬ್ಬಂದಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು

ಆಯ್ಕೆ ಪ್ರಕ್ರಿಯೆಯು ತರಬೇತಿಯಲ್ಲಿ ಭಾಗವಹಿಸುವ ಮುಂಚಿತವಾಗಿ ಜನವರಿ 8ರಂದು ಬೆಳಗ್ಗೆ 9:00 ಗಂಟೆಯಿಂದ 11 ಗಂಟೆಯವರೆಗೆ ನಗರದ ಅಜ್ಜರಕಾಡಿನ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ನಡೆಯಲಿದೆ.

18ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾ ದೊಂದಿಗೆ ಹಾಜರಾಗಿ ಹೆಸರು ನೊಂದಾಯಿಸಿ ಕೊಂಡು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಪ್ರವಾಸೋದ್ಯಮ ಇಲಾಖೆ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ಎ ಬ್ಲಾಕ್ ಎರಡನೇ ಮಹಡಿ, ಕೊಠಡಿ ಸಂಖ್ಯೆ 303, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574868, ಅನ್ನು ಕಛೇರಿ ವೇಳೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಅಯೋಧ್ಯೆ : ರಾಮ ಮಂದಿರಕ್ಕೆ ಭೇಟಿ ನೀಡಲಿಚ್ಚಿಸುವ ಭಕ್ತರಿಗೆ ಬಿಜೆಪಿ ಕಾರ್ಯಕರ್ತರಿಂದ ನೆರವು ..!!

Next Post

ದಕ್ಷಿಣ ಕನ್ನಡ -ಉಡುಪಿ ಮರಳು ಆ್ಯಪ್ ಮರುಸ್ಥಾಪನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ದಕ್ಷಿಣ ಕನ್ನಡ -ಉಡುಪಿ ಮರಳು ಆ್ಯಪ್ ಮರುಸ್ಥಾಪನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026

Recent News

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

ಎಂಎಚ್ಆರ್ ಸಿ ಯಲ್ಲಿ ಹೊಸ ಥೆರಪಿ ಬ್ಲಾಕ್, ಸಹಾನುಭೂತಿಯ ಆರೋಗ್ಯ ರಕ್ಷಣೆಗೆ ಮಾಹೆಯ ಬದ್ಧತೆ

23/06/2026
ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಮೆಸ್ಕಾಂಗೆ ಆಕ್ಷೇಪಣೆ ಪತ್ರ ಸಲ್ಲಿಕೆ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved