Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮದ್ಯ ದರ ಏರಿಕೆ , ಯಾವ ಬ್ರಾಂಡ್ ಎಷ್ಟು ಹೆಚ್ಚಳ? ಇಲ್ಲಿದೆ ಮಾಹಿತಿ..!!

Dhrishya News by Dhrishya News
03/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
32
VIEWS
Share on FacebookShare on Twitter

ಬೆಂಗಳೂರು: ಜನವರಿ 03: ಮದ್ಯ ಉತ್ಪಾದನ ಕಂಪೆನಿಗಳು ಹೊಸ ವರ್ಷಾಚರಣೆಯ ಮರುದಿನವೇ ಮದ್ಯದ ಮೇಲಿನ ದರವನ್ನು ಶೇ. 20ರಷ್ಟು ಹೆಚ್ಚಳ ಮಾಡಿದ್ದು, ಈ ಮೂಲಕ ಮದ್ಯಪ್ರಿಯರ ಗಂಟಲು ಇನ್ನೂ ಸುಡುವಂತೆ ಮಾಡಿದೆ.

ಈ ನಡುವೆ ಇದ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಸರಕಾರ ಯಾವುದೇ ಮದ್ಯದ ದರ ಹೆಚ್ಚಿಸಿಲ್ಲ. ನಾವೇನಿದ್ದರೂ ತೆರಿಗೆಯಲ್ಲಿ ಪರಿಷ್ಕರಣೆ ಮಾಡುತ್ತೇವೆ. ಅಬಕಾರಿ ಶುಲ್ಕ ಹೆಚ್ಚಿಸುವುದಿದ್ದರೆ ಮೊದಲೇ ತಿಳಿಸುತ್ತೇವೆ ಅಂತ ಹೇಳಿದ್ದಾರೆ.

ಹಾಗಾದ್ರೇ ಯಾವ ಬ್ರಾಂಡ್ ಎಷ್ಟು ಹೆಚ್ಚಳ ಆಗಿದೆ ? ಇಲ್ಲಿದೆ ಡೀಟೇಲ್ಸ್…

1. ಓಟಿ 180 ಎಂಎಲ್

ಸದ್ಯದ ದರ : 90 ರೂಪಾಯಿ

ಜನವರಿ 1ರಿಂದ 111 ರೂಪಾಯಿ

2. ಬಿಪಿ 180 ಎಂಎಲ್

ಸದ್ಯದ ದರ: 110 ರೂಪಾಯಿ

ಜನವರಿಯಿಂದ 145 ರೂಪಾಯಿ

3. 8PM (180 ಎಂಎಲ್)

ನಿನ್ನೆಯ ದರ : 90 ರೂಪಾಯಿ

ಇಂದಿನ ದರ : 111 ರೂಪಾಯಿ

Previous Post

ಬೆಂಗಳೂರು : ಜ.5 ರಿಂದ 7 ರವರೆಗೆ “ರಾಗಿ ಮತ್ತು ಸಾವಯವ 2024” ಅಂತರರಾಷ್ಟ್ರೀಯ ವ್ಯಾಪಾರ ಮೇಳ..!!

Next Post

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved