Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕರಾವಳಿಯಲ್ಲಿ ಜನವರಿ 4ರಿಂದ ಜನವರಿ 10ರವರೆಗೆ ಮಳೆ ಸಾಧ್ಯತೆ – ಹವಾಮಾನ ಇಲಾಖೆ ..!!

Dhrishya News by Dhrishya News
04/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
54
VIEWS
Share on FacebookShare on Twitter

ಉಡುಪಿ :ಜನವರಿ 04: ಬುಧವಾರ ಇಡೀ ದಿನ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಾಗಿತ್ತು. ಇದೀಗ ಗುರುವಾಗ ಬೆಳಿಗ್ಗೆ ಜೋರಾದ ಮಳೆ ಸುರಿಯುತ್ತಿದೆ.ಚಳಿಯ ವಾತಾವರಣವಿದ್ದು, ಮಳೆ  ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರತೀಯ ಹವಾಮಾನ ಇಲಾಖೆಯ  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನವರಿ 4ರಿಂದ ಜನವರಿ 10 ರ ವರೆಗೆ ಆರು ದಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಒಂದು ವಾರ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 4 ರಿಂದ 10 ರವರೆಗೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಜನವರಿ 8 ರಿಂದ 10 ರವರೆಗೆ ಉತ್ತರ ಒಳನಾಡಿನ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜನವರಿ 4 ರಿಂದ 10 ರವರೆಗೆ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು . ಜನವರಿ 5 ಮತ್ತು ಜನವರಿ 6 ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡದ ಮಾಣಿಯಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Previous Post

ಮಲ್ಪೆ : ಕೆಂಡಸೇವೆ ವೇಳೆ ಅಯ್ಯಪ್ಪ ಮಾಲಾಧಾರಿಯೊಬ್ಬರು ಆಯತಪ್ಪಿ ಬೆಂಕಿಗೆ ಬಿದ್ದು ತೀವ್ರ ಗಾಯ..!!

Next Post

ಉಡುಪಿ : ಶಾರದಾ ಇಂಟರ್ನ್ಯಾಷನಲ್ ಹೋಟೇಲಿನ ಮಾಲಿಕ ಬಿ.ಸುಧಾಕರ ಶೆಟ್ಟಿ ಇನ್ನಿಲ್ಲ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಶಾರದಾ ಇಂಟರ್ನ್ಯಾಷನಲ್ ಹೋಟೇಲಿನ ಮಾಲಿಕ ಬಿ.ಸುಧಾಕರ ಶೆಟ್ಟಿ ಇನ್ನಿಲ್ಲ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved