Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೆಂಗಳೂರು:ಶಾಸಕ ವಿ ಸುನಿಲ್​ ಕುಮಾರ್ ಏಕಾಂಗಿ ಪ್ರತಿಭಟನೆ; ಪೊಲೀಸ್​ ವಶಕ್ಕೆ..!!

Dhrishya News by Dhrishya News
04/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಬೆಂಗಳೂರು:ಜನವರಿ 04:ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಸದಾಶಿವನಗರ ಪೊಲೀಸ್​ ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವ​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್​ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ವಶಕ್ಕೆ ಪಡೆಯುವ ಸಂಧರ್ಭದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರೆಸಿದ್ದಾರೆ’ ಎಂದು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.

Previous Post

ಉಡುಪಿ : ಶಾರದಾ ಇಂಟರ್ನ್ಯಾಷನಲ್ ಹೋಟೇಲಿನ ಮಾಲಿಕ ಬಿ.ಸುಧಾಕರ ಶೆಟ್ಟಿ ಇನ್ನಿಲ್ಲ.!!

Next Post

ಉಡುಪಿ :ರಿಕ್ಷಾ ಚಾಲಕನಿಗೆ ಚಲಿಸುತ್ತಿರುವಾಗಲೇ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರಿಗೆ ಗಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ರಿಕ್ಷಾ ಚಾಲಕನಿಗೆ ಚಲಿಸುತ್ತಿರುವಾಗಲೇ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರಿಗೆ ಗಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026

Recent News

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

ಎಸ್.ಐ.ಆರ್. ಅಭಿಯಾನ ಯಶಸ್ವಿಗೊಳಿಸಲು ಸನ್ನದ್ಧರಾಗಿ : ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್

25/06/2026
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved