Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ರಿಕ್ಷಾ ಚಾಲಕನಿಗೆ ಚಲಿಸುತ್ತಿರುವಾಗಲೇ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ಪ್ರಯಾಣಿಕರಿಗೆ ಗಾಯ..!!

Dhrishya News by Dhrishya News
05/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
94
VIEWS
Share on FacebookShare on Twitter

ಉಡುಪಿ:ಜನವರಿ 05:ಆಟೋ  ಚಾಲಕನಿಗೆ ಹೃದಯಾಘಾತವಾಗಿ ಚಲಿಸುತ್ತಿದ್ದ ರಿಕ್ಷಾ ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ಉಡುಪಿಯಲ್ಲಿ ನಿನ್ನೆ ಗುರುವಾರ ನಡೆದಿದೆ.

ಕಾಡುಬೆಟ್ಟುವಿನ ಸುರೇಶ್ ಅವರ ರಿಕ್ಷಾದಲ್ಲಿ ಇಬ್ಬರು ಮಹಿಳಾ ಪ್ರಯಾಣಿಕರು ಅಜ್ಜರಕಾಡಿನಿಂದ ಉಡುಪಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದರು.

ಈ ವೇಳೆ ಸುರೇಶ್ ಅವರಿಗೆ ಹಠಾತ್ ಹೃದಯಘಾತವಾಗಿ ಕುಸಿದು ಬಿದ್ದಿದ್ದಾರೆ. ಇದರಿಂದ ಚಲಿಸುತ್ತಿದ್ದ ರಿಕ್ಷಾ ವಿರುದ್ಧ ದಿಕ್ಕಿನಲ್ಲಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ರಿಕ್ಷಾದಲ್ಲಿದ್ದ ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನು ಗಮನಿಸಿದ ಇನ್ನೋರ್ವ ರಿಕ್ಷಾ ಚಾಲಕ ಸ್ಥಳೀಯರ ನೆರವಿನಿಂದ ತತ್ ಕ್ಷಣ ಸುರೇಶ್ ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಅಲ್ಲಿಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Previous Post

ಬೆಂಗಳೂರು:ಶಾಸಕ ವಿ ಸುನಿಲ್​ ಕುಮಾರ್ ಏಕಾಂಗಿ ಪ್ರತಿಭಟನೆ; ಪೊಲೀಸ್​ ವಶಕ್ಕೆ..!!

Next Post

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ದಲಿತ ನಾಯಕರ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ದಲಿತ ನಾಯಕರ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News