Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಪುತ್ತಿಗೆ ಪರ್ಯಾಯ ಉತ್ಸವ ಪುರ ಪ್ರವೇಶ ಪೂರ್ವಭಾವಿ ಸಭೆ..!!

Dhrishya News by Dhrishya News
07/01/2024
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ : ಜನವರಿ 07:ಇದೇ ಜನವರಿ 8ರಂದು ಪುತ್ತಿಗೆ ಶ್ರೀಪಾದರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದರೊಂದಿಗೆ ಭಾರತದ ತೀರ್ಥಕ್ಷೇತ್ರ ಸಂಚಾರಗೈದು ಉಡುಪಿ ಕ್ಷೇತ್ರಕ್ಕೆ ಪುರ ಪ್ರವೇಶ ಗೈ ಯಲ್ಲಿದ್ದಾರೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ Dr.ಎಚ್ ಎಸ್ ಬಲ್ಲಾಳ್ ಸಮಿತಿಯ ಪೂರ್ವ ಭಾವಿ ಸಭೆಯಲ್ಲಿ ತಿಳಿಸಿದರು

ಪುರ ಪ್ರವೇಶ ಮೆರವಣಿಗೆಯು ಜೋಡುಕಟ್ಟೆಯಿಂದ ಕೆಎಂ ಮಾರ್ಗವಾಗಿ ತ್ರಿವೇಣಿ ವೃತ್ತದಲ್ಲಿ ತಿರುಗಿ ಕನಕದಾಸ ರಸ್ತೆಯ ಮೂಲಕ ಉಡುಪಿ ರಥಬೀದಿಯನ್ನು ತಲುಪಲಿದ್ದು ಈ ಮೆರವಣಿಗೆಯಲ್ಲಿ ವಿವಿಧ ಸಮಾಜದ ಸಂಘಟನೆಗಳ ಪಾಲ್ಗೊಳ್ಳುವಿಕೆಯು ಇರುತ್ತದೆ ಸಾಂಪ್ರದಾಯಿಕ ಟಾಬ್ಲೊ ವೇದಘೋಷ ,ಭಜನೆ ಗಣ್ಯಮಾನ್ಯರ ಉಪಸ್ಥಿತಿಯೊಂದಿಗೆ ಭಾವಿ ಪರ್ಯಾಯ ಪುತ್ತಿಗೆ ಮಠದ ಸಂಸ್ಥಾನ ಮೂರ್ತಿ ಉಪೇಂದ್ರ ವಿಠಲ ದೇವರ ಮೆರವಣಿಗೆಯು ಸಂಪನ್ನಗೊಳ್ಳಲಿದೆ ಎಂದು ತಿಳಿಸಿದರು.

ಸಮಿತಿಯ ಕಾರ್ಯಾಧ್ಯಕ್ಷರಾದ ಮಾಜಿ ಶಾಸಕ ಶ್ರೀ ರಘುಪತಿ ಭಟ್ ಮೆರವಣಿಗೆಯ ಬಗ್ಗೆ ಹಾಗೂ ಸಭಾ ಕಾರ್ಯಕ್ರಮದಲ್ಲಿ ಭಾವಿ ಪರ್ಯಾಯ ಶ್ರೀಪಾದರಿಗೆ ನಡೆಯುವ ಅಭಿನಂದನಾ ಕಾರ್ಯಕ್ರಮದ ಕುರಿತು ತಿಳಿಸುತ್ತಾ ಸ್ವಾಗತ ಸಮಿತಿ ಹಾಗೂ ನಗರಸಭೆಯ ಸಹಯೋಗದಲ್ಲಿ ಪೌರಾಭಿನಂದನೆ ಕಾರ್ಯಕ್ರಮ ಶ್ರೀಪಾದರಿಗೆ ನಡೆಯಲಿದೆ ಎಂದು ತಿಳಿಸಿದರು

ಶ್ರೀಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಕರ್ನಾಟಕ ಬ್ಯಾಂಕ್ ಎಜಿಎಂ ರಾಜಗೋಪಾಲ್ ಕೋಶಾಧಿಕಾರಿ ರಂಜನ್ ಕಲ್ಕುರ ಸಂಚಾಲಕ ಶ್ರೀ ಮಟ್ಟಾರು ರತ್ನಾಕರ ಹೆಗ್ದೆ, ದಿನೇಶ್ ಪುತ್ರನ್ ಹೊರೆ ಕಾಣಿಕೆ ಸಮಿತಿಯ ಬೈಕಾಡಿ ಸುಪ್ರಸಾದ ಶೆಟ್ಟಿ ಮುಂತಾದ ಗಣ್ಯರು ಸ್ವಾಗತ ಸಮಿತಿಯ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು. ಶ್ರೀಪಾದರ ಸಾಗರೋತ್ತರ ಕಾರ್ಯದರ್ಶಿ ಎಂ ಪ್ರಸನ್ನಚಾರ್ಯ ಧನ್ಯವಾದವಿತ್ತರು .ಸಂಚಾಲಕ ರಮೇಶ್ ಭಟ್ ಕೆ ಸ್ವಾಗತಿಸಿ ನಿರೂಪಿಸಿದರು

Previous Post

ಉಡುಪಿ : ತನು ಯೋಗ ಭೂಮಿ ಕಾರ್ಯಕ್ರಮದ ನೂರರ ಸಂಭ್ರಮ..!!

Next Post

ಕಾರ್ಕಳ : ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved