Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕಾರ್ಕಳ : ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ..!!

Dhrishya News by Dhrishya News
07/01/2024
in ಕರಾವಳಿ, ಸುದ್ದಿಗಳು
0
0
SHARES
6
VIEWS
Share on FacebookShare on Twitter

ಕಾರ್ಕಳ: ಶೇಖರ್ ಅಜೆಕಾರು ಸಾಹಿತ್ಯ ಸಮ್ಮೇಳನಸಂಘಟಿಸುವ  ಮೂಲಕ ಕನ್ನಡ ಉಳಿಸುವ ಕಾರ್ಯವನ್ನು  ಮಾಡಿದ್ದಾರೆ ಮಾಡಿದ್ದಾರೆ.ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟ ವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ರವಿವಾರ ಕಾರ್ಕಳ ಪ್ರಕಾಶ್ ಹೋಟೆಲ್ ಸಭಾಂಗಣದಲ್ಲಿ ನಡೆದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮದಲ್ಲಿ   ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾಹಿತ್ಯ  ಕ್ಷೇತ್ರದಲ್ಲಿ  ಮಕ್ಕಳು  ಯುವಕರಿಗೆ ಸಾಹಿತ್ಯ ಪಾಠವನ್ನು  ನೀಡುವ ವಿಪುಲವಾದ ಮನೋಭಾವ ಅವರಲ್ಲಿತ್ತು . ಸಾಹಿತ್ಯ  ಧರ್ಮವೆ ಅವರ ಉಸಿರಾಗಿತ್ತು  ಎಂದರು.

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ (ರಿ.) ರಾಜ್ಯಾಧ್ಯಕ್ಷ ಡಾ| ರವೀಂದ್ರ ಶೆಟ್ಟಿ, ಬಜಗೋಳಿ ಪ್ರಸ್ತಾವಿಕ ಮಾತನಾಡಿ ಕಾಲಕಾಲಕ್ಕೆ ಸಮಾಜಕ್ಕೆ ವರದಿ ಮಾಡುವದರ ಜೊತೆಗೆ ಒಂದು ರೀತಿಯ ಜನಾಭಿಪ್ರಾಯ ಮೂಡಿಸುವಲ್ಲಿಯೂ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದರು

ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್  ಅಧ್ಯಕ್ಷ ಸುಧಾಕರ ಶೆಟ್ಟಿ ಮಾತನಾಡಿ  ಸಮಾಜದ ಓರೆಕೋರೆಯನ್ನು ತಿದ್ದುವ ಕೆಲಸ   ಪತ್ರಕರ್ತರಿಂದ ಸಾಧ್ಯವಾಗಿದೆ. ಪತ್ರಕರ್ತ ಶೇಖರ್ ಅಜೆಕಾರು ಅವರ ಸಾಹಿತ್ಯ  ಪ್ರೇಮ ಎಲ್ಲರಿಗೂ ಪ್ರೇರಣೆ ಯಾಗಲಿ ಎಂದರು

ನ್ಯಾಯವಾದಿ ಎಂ ಕೆ ವಿಜಯಕುಮಾರ್ ಮಾತನಾಡಿ ಸರಕಾರವು ಪತ್ರಕರ್ತರ ನಿಧಿ ಸ್ಥಾಪಿಸಿ  ಅವರ ಕುಟುಂಬಕ್ಕೆ  ನೆರವಾಗಬೇಕು ಎಂದರು.

ಮುನಿಯಾಲು ಉದಯ ಕುಮಾರ್ ಶೆಟ್ಟಿ ಮಾತನಾಡಿದರು

ಸಭೆಯಲ್ಲಿ ಪತ್ರಕರ್ತ ವಸಂತ ಕುಮಾರ್ ಉಪಸ್ಥಿತರಿದ್ದರು. ಕಾರ್ಕಳ ಕಸಾಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಸ್ವಾಗತಿಸಿದರು.  ಸುರೇಶ್ ಬಜಗೋಳಿ  ಕಾರ್ಯಕ್ರಮ ನಿರೂಪಿಸಿದರು.ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಧನ್ಯವಾದ ವಿತ್ತರು.

Previous Post

ಪುತ್ತಿಗೆ ಪರ್ಯಾಯ ಉತ್ಸವ ಪುರ ಪ್ರವೇಶ ಪೂರ್ವಭಾವಿ ಸಭೆ..!!

Next Post

ಇನ್ಮುಂದೆ ಬೆಂಗಳೂರಲ್ಲಿ ‘ವೃದ್ದಾಶ್ರಮ’ಕ್ಕೆ ತಂದೆ-ತಾಯಿ ಸೇರಿಸಿದ್ರೆ ‘ಕ್ರಿಮಿನಲ್ ಕೇಸ್’:ಪೊಲೀಸ್ ಇಲಾಖೆ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಬೆಂಗಳೂರಲ್ಲಿ 'ವೃದ್ದಾಶ್ರಮ'ಕ್ಕೆ ತಂದೆ-ತಾಯಿ ಸೇರಿಸಿದ್ರೆ 'ಕ್ರಿಮಿನಲ್ ಕೇಸ್':ಪೊಲೀಸ್ ಇಲಾಖೆ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved