Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ಪುತ್ತಿಗೆ ಪರ್ಯಾಯ ; ಹೊರೆಕಾಣಿಕೆ ಮೆರವಣಿಗೆಗೆ ಅದ್ದೂರಿ ಚಾಲನೆ..!!

Dhrishya News by Dhrishya News
10/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
64
VIEWS
Share on FacebookShare on Twitter

ಉಡುಪಿ: ಪುತ್ತಿಗೆ ಮಠಾ ಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವದ ಹೊ‌ರೆಕಾಣಿಕೆ ಮೆರವಣಿಗೆಗೆ ಉಡುಪಿ ಸಂಸ್ಕೃತ ಕಾಲೇಜಿನ ಬಳಿ ಮಂಗಳವಾರ ಚಾಲನೆ ನೀಡಲಾಯಿತು.

ಮಠದ ದಿವಾನರಾದ ನಾಗರಾಜ್‌ ಆಚಾರ್ಯ, ಪರ್ಯಾಯ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಕೆ.ರಘುಪತಿ ಭಟ್‌ ಹಾಗೂ ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ ಅವರು ಚಾಲನೆ ನೀಡಿದರು.

ಸಂಸ್ಕೃತ ಕಾಲೇಜಿನ ಬಳಿಯಿಂದ ಆರಂಭಗೊಂಡ ಮೆರವಣಿಗೆ ಕನಕದಾಸ ರಸ್ತೆ, ರಥಬೀದಿ, ವಿದ್ಯೋದಯ ಕಾಲೇಜು, ಮೂಲಕ ಉಗ್ರಾಣ ಸ್ಥಳಕ್ಕೆ ತಂದು ಅಲ್ಲಿ ಮುಹೂರ್ತ ನೆರವೇರಿಸಲಾಯಿತು. ತಟ್ಟಿರಾಯ, ನಾಸಿಕ್‌ ಬ್ಯಾಂಡ್‌, ವಾದ್ಯ, ಸಿಡಿಮದ್ದು ಮೆರವಣಿಗೆಯ ಮೆರುಗನ್ನು ಹೆಚ್ಚಿಸಿತು. ಬುಧವಾರದಿಂದ ಜೋಡುಕಟ್ಟೆಯಿಂದ ಅದ್ಧೂರಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ.

Previous Post

ಉಡುಪಿ : ಆಕರ್ಷಣ್ ಕುಲಾಲ್ ಗೆ ಬೆಳ್ಳಿ ಪದಕ..!!  

Next Post

ಉಡುಪಿ : ಹೋಟೆಲ್ ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಹೋಟೆಲ್ ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026

Recent News

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

ಉಡುಪಿಯಲ್ಲಿ ವಿಜೃಂಭಿಸಿದ ರತ್ನಾಕರ ಉತ್ಸವ -2026

22/03/2026
ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

ಭುವನೇಶ್ವರದಲ್ಲಿ ರಾಷ್ಟ್ರೀಯ ಬ್ರಾಹ್ಮಣ ಸಮ್ಮೇಳನ – ಶ್ರೀ ಸುಗುಣೇಂದ್ರತೀರ್ಥಶ್ರೀಪಾದರಿಂದ ಉದ್ಘಾಟನೆ

22/03/2026
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಗೀತಾ ಕೆ.ಬಿ ಭೇಟಿ

22/03/2026
ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

ಮುದರಂಗಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ ಉದ್ಘಾಟನೆ

22/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved