Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಹೋಟೆಲ್ ನಲ್ಲಿ ಮ್ಯಾನೇಜರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ರ ಹರೆಯದ ಯುವಕ ಹೃದಯಾಘಾತದಿಂದ ನಿಧನ..!!

Dhrishya News by Dhrishya News
10/01/2024
in ಕರಾವಳಿ, ಸುದ್ದಿಗಳು
0
0
SHARES
65
VIEWS
Share on FacebookShare on Twitter

ಉಡುಪಿ :ಜನವರಿ 10:ಮಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ.

ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮಹೇಶ್‌ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜ‌ರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್‌ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್‌ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.

ಆದರೆ, ನಿನ್ನೆಯಷ್ಟೇ ಡ್ಯಾನ್ಸ್‌ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್‌ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

Previous Post

ಉಡುಪಿ :ಪುತ್ತಿಗೆ ಪರ್ಯಾಯ ; ಹೊರೆಕಾಣಿಕೆ ಮೆರವಣಿಗೆಗೆ ಅದ್ದೂರಿ ಚಾಲನೆ..!!

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2023-24 ಯಶಸ್ವಿಯಾಗಿ ಮುಕ್ತಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ 2023-24 ಯಶಸ್ವಿಯಾಗಿ ಮುಕ್ತಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved