Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ರಾಜ್ಯದ ಖಾಸಗಿ ದೇವಸ್ಥಾನಗಳಲ್ಲಿ ಇನ್ಮುಂದೆ ಡ್ರೆಸ್ ಕೊಡ್ ಕಡ್ಡಾಯ..!!

'' ದೇವಸ್ಥಾನಗಳಲ್ಲಿ 'ಡ್ರೆಸ್‌ಕೋಡ್‌' ಜಾರಿ:

Dhrishya News by Dhrishya News
11/01/2024
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು: ರಾಜ್ಯದ ಖಾಸಗಿ ಆಡಳಿತದ ದೇವಾಲಯಗಳಲ್ಲಿ ಇನ್ಮುಂದೆ ಡ್ರೆಸ್ ಕೋಡ್  ಕಡ್ಡಾಯ ಮಾಡಲಾಗಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ 800 ದೇವಾಲಯಗಳ ಪೈಕಿ 500ಕ್ಕೂ ಹೆಚ್ಚು ದೇವಾಲಯಗಳಲ್ಲಿ ಮುಂದಿನ ಒಂದು ತಿಂಗಳು, ದೇಗುಲದ ಆಡಳಿತ ಮಂಡಳಿಯೇ ಈ ಬಗ್ಗೆ ಜಾಗೃತಿ ಮೂಡಿಸಲಿದೆ. ಆದರೆ ಮತ್ತೆ ಹಿಂದಿನ ರೀತಿಯೇ ಸಾರ್ವಜನಿಕರು ನಡೆದುಕೊಂಡರೆ, ಅಂತವರಿಗೆ ದೇವಾಲಯದ ಕೆಲ ಆಚರಣೆಗಳನ್ನ ನೀಡದಿರಲು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಭಾ ಚಿಂತನೆ ನಡೆಸುತ್ತಿದೆ.

ಇತ್ತೀಚಿನ ದಿನಗಳಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನ ಧರಿಸಿ ಬರುವುದನ್ನ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ. ನಿಯಮ ಮೀರಿದ್ರೆ ಮಂಗಳಾರತಿ ಮತ್ತು ಪ್ರಸಾದ ನೀಡದಿರಲು ಪ್ಲ್ಯಾನ್ ಮಾಡಲಾಗ್ತಿದೆ. ಎಲ್ಲಾ ದೇವಾಲಯಗಳಲ್ಲೂ ಬೋರ್ಡ್‍ಗಳನ್ನ ಹಾಕಿ ಜಾಗೃತಿ ಮೂಡಿಸೋದಲ್ಲದೆ ಮೌಖಿಕವಾಗಿ ತಿಳಿ ಹೇಳುವ ಕೆಲಸಕ್ಕೆ ಮುಂದಾಗ್ತಿದೆ. ಈ ಹಿಂದೆ ವೈಕುಂಠ ಏಕಾದಶಿ ವೇಳೆ ಇದೇ ರೀತಿಯ ನಿಯಮಗಳನ್ನ ಕೆಲ ದೇವಾಲಯಗಳಲ್ಲಿ ಜಾರಿಗೆ ತರಲಾಗಿತ್ತು. ಈಗ ಎಲ್ಲಾ ದೇವಾಲಯದಲ್ಲೂ ಅಭಿಯಾನ ಆರಂಭಿಸಲಾಗಿದೆ

ಹೊರ ದೇಶ ಅಥವಾ ಹೊರ ಭಾಗಗಳಿಂದ ಬರುವ ಭಕ್ತರನ್ನು ಗಮನದಲ್ಲಿಟ್ಟುಕೊಂಡು ದೇವಾಲಯದ ವತಿಯಿಂದಲೇ ಬಟ್ಟೆಗಳನ್ನು ನೀಡಲಿದ್ದಾರೆ. ಬಾಡಿಗೆ ಬಟ್ಟೆಗಳನ್ನ ಪಡೆದು ದೇವರ ದರ್ಶನ ಪಡೆದು ನಂತರ ಆ ಬಟ್ಟೆಗಳನ್ನ ದೇವಾಲಯದ ಕೌಂಟರ್‍ನಲ್ಲೇ ವಾಪಸ್ ನೀಡಬೇಕು. ಒಬ್ಬರು ಧರಿಸಿದ ಬಟ್ಟೆಯನ್ನ ಮತ್ತೊಬ್ಬರು ಧರಿಸುವ ಮುನ್ನ, ಶುದ್ದವಾಗಿ ಒಗೆಯಲು ಕೂಡ ದೇವಾಸ್ಥಾನದ ಆಡಳಿತ ಮಂಡಳಿಗಳು ಸಿದ್ಧತೆ ನಡೆಸಿವೆ.

ಒಟ್ಟಾರೆ ಸದ್ಯ ಖಾಸಗಿ ಆಡಳಿತ ಮಂಡಳಿಯ ರಾಜ್ಯದ 800ಕ್ಕೂ ಹೆಚ್ಚು ದೇವಾಲಯಗಳಲ್ಲಿ ಸದ್ಯ ಇದೇ ರೂಲ್ಸ್ ಜಾರಿಗೆ ತರಲು ಯೋಜನೆ ರೂಪಿಸಲಾಗಿದೆ. ಒಂದು ತಿಂಗಳ ಅಭಿಯಾನದ ಬಳಿಕ  ಈ ನಿಯಮಗಳನ್ನು ಜಾರಿಗೆ ತರುವ ಸಾಧ್ಯತೆ ಇದೆ.

Previous Post

ಮತ್ತೆ ನೂರಾರು ಉದ್ಯೋಗಿಗಳನ್ನು ವಜಾಗೊಳಿಸಿದ ‘ಗೂಗಲ್’..!!

Next Post

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved