Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು : ಮುಖ್ಯಮಂತ್ರಿ ಸಿದ್ದರಾಮಯ್ಯ..!!

Dhrishya News by Dhrishya News
11/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
2
VIEWS
Share on FacebookShare on Twitter

ಬೆಂಗಳೂರು, ಜನವರಿ 11:ರೈಲ್ವೆ ದುರಂತವಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಜವಾಹರಲಾಲ್ ನೆಹರೂ ಅವರ ನಂತರ ದೇಶದ ಪ್ರಧಾನಿಗಳಾಗಿದ್ದವರು. ಜೈ ಜವಾನ್ ಜೈ ಕಿಸಾನ್ ಎಂದು ಕರೆ ಕೊಟ್ಟವರು. ಆಹಾರ ಸ್ವಾವಲಂಬನೆ ಆಗದಿದ್ದ ಸಂದರ್ಭದಲ್ಲಿ ಇಡೀ ದೇಶದ ಜನ ಒಂದು ದಿನದ ಉಪವಾಸ ಮಾಡಲು ಕರೆ ಕೊಟ್ಟಿದ್ದ ಅವರು ಅಲ್ಪಾವಧಿ ಪ್ರಧಾನ ಮಂತ್ರಿ ಆಗಿದ್ದರೂ ಆಹಾರ ಸ್ವಾವಲಂಬನೆಗೆ ಪ್ರಯತ್ನ ಮಾಡಿದರು ಎಂದರು.

*ಪ್ರಾಮಾಣಿಕ ರಾಜಕಾರಣಿ*

ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿ ಗೆದ್ದಿದ್ದರು. ಅತ್ಯಂತ ಪ್ರಾಮಾಣಿಕ ರಾಜಕಾರಣಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು. ಅವರ ಪುಣ್ಯತಿಥಿಯನ್ನು ಇಡೀ ದೇಶದಲ್ಲಿ ಆಚರಿಸಲಾಗುತ್ತಿದೆ. ಅವರಿಗೆ ಗೌರವ ನಮನಗಳನ್ನು ಸಲ್ಲಿಸಲಾಗಿದೆ ಎಂದರು.

Previous Post

ರಾಜ್ಯದ ಖಾಸಗಿ ದೇವಸ್ಥಾನಗಳಲ್ಲಿ ಇನ್ಮುಂದೆ ಡ್ರೆಸ್ ಕೊಡ್ ಕಡ್ಡಾಯ..!!

Next Post

ಉಡುಪಿಯ ಪ್ರವಾಸಿತಾಣ “ಜೋಮ್ಲುತೀರ್ಥ” ಕ್ಷೇತ್ರದಲ್ಲಿ “ಜೋಮ್ಲು ಹಬ್ಬ” ಜಾತ್ರಾ ಮಹೋತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಪ್ರವಾಸಿತಾಣ "ಜೋಮ್ಲುತೀರ್ಥ" ಕ್ಷೇತ್ರದಲ್ಲಿ "ಜೋಮ್ಲು ಹಬ್ಬ" ಜಾತ್ರಾ ಮಹೋತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved