Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬ್ರಹ್ಮಾವರ : ಉಪ್ಪೂರು: ಬೈಕ್‌ ಸವಾರ ಸಾವು..!!

Dhrishya News by Dhrishya News
11/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
4
VIEWS
Share on FacebookShare on Twitter

ಬ್ರಹ್ಮಾವರ: ಉಪ್ಪೂರು ಬಳಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಅಂಪಾರು ಮೂಡುಬಗೆಯ ಚೇತನ್‌ (18) ಮೃತಪಟ್ಟಿದ್ದಾರೆ.

ಪುನೀತ್‌ ಅವರನ್ನು ಸಹ ಸವಾರನನ್ನಾಗಿ ಕುಳ್ಳಿರಿಸಿಕೊಂಡು ಉಡುಪಿ ಕಡೆ ತೆರಳುತ್ತಿದ್ದ ವೇಳೆ ಉಪ್ಪೂರು ಬಳಿ ಹೆದ್ದಾರಿ ದಾಟುತ್ತಿದ್ದ ಗಣೇಶ ಯು.ಸೇರ್ವೆಗಾರ್‌ ಅವರಿಗೆ ಢಿಕ್ಕಿ ಹೊಡೆದ ಬೈಕ್‌ ಬಳಿಕ ಡಿವೈಡರ್‌ ಮೇಲೇರಿ ಪಲ್ಟಿಯಾಯಿತು. ತೀವ್ರವಾಗಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ಸವಾರ ಚೇತನ್‌ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅವರು ಯಂತ್ರದ ಮೂಲಕ ಹುಲ್ಲು ಕತ್ತರಿಸುವ ಕಾರ್ಯ ಮಾಡುತ್ತಿದ್ದರು.

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮತ್ಸ್ಯಾಶ್ರಯ ಯೋಜನೆಯಡಿ ವಸತಿ ಸೌಲಭ್ಯಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಪ್ರಕರಣ : ಇಬ್ಬರು ಅಂತ‌ರ್ ರಾಜ್ಯ ಆರೋಪಿಗಳ ಬಂಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಪ್ರಕರಣ : ಇಬ್ಬರು ಅಂತ‌ರ್ ರಾಜ್ಯ ಆರೋಪಿಗಳ ಬಂಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News