Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಪ್ರಕರಣ : ಇಬ್ಬರು ಅಂತ‌ರ್ ರಾಜ್ಯ ಆರೋಪಿಗಳ ಬಂಧನ..!!

Dhrishya News by Dhrishya News
12/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
45
VIEWS
Share on FacebookShare on Twitter

ಕುಂದಾಪುರ :ಜನವರಿ 12: ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಮೂರು ಪ್ರತ್ಯೇಕ ಘಟನೆಗಳ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ನಡೆದಿದ್ದು ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇವರು ಬಹುತೇಕ ಕರ್ನಾಟಕ, ಆಂಧ್ರಪ್ರದೇಶ, ರಾಜಸ್ತಾನ ಕಡೆಗಳಲ್ಲಿ ಇಂತಹ ಕುಕೃತ್ಯಗಳನ್ನು ಎಸಗಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ.

ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್‌ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು.

ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು బంధిసి ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಸೂಚನೆಯಂತೆ, ಬೈಂದೂರು ಪೊಲೀಸ್‌ ಠಾಣೆ ಪಿಎಸ್‌ಐ ತಿಮ್ಮೇಶ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾ‌ರ್, ಮಾಳಪ್ಪ ಸೂರ ನಾಯ್ಕ ನಾಗಶ್ರೀ, ಶ್ರೀಧರ ಪಾಟೀಲ್ ಹಾಗೂ ಕುಂದಾಪುರ ಠಾಣೆಯ ಅಪರಾಧವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದರು.

Previous Post

ಬ್ರಹ್ಮಾವರ : ಉಪ್ಪೂರು: ಬೈಕ್‌ ಸವಾರ ಸಾವು..!!

Next Post

ಪುತ್ತಿಗೆ ಪರ್ಯಾಯ ಮಹೋತ್ಸವ : ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತಿಗೆ ಪರ್ಯಾಯ ಮಹೋತ್ಸವ : ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News