Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೃದ್ರೋಗಿಯ ಯಶಸ್ವಿ ಏರ್ ಲಿಫ್ಟ್.. !!

Dhrishya News by Dhrishya News
12/01/2024
in ಮುಖಪುಟ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಶಿವಮೊಗ್ಗ :ಜನವರಿ 11: ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ.

ಶಿವಮೊಗ್ಗ ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದುದರಿಂದ  ಬೆಳಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಏರ್ ಆ್ಯಂಬುಲೆನ್ಸ್ ಮೂಲಕ ಅವರನ್ನು ಸುರಕ್ಷಿತವಾಗಿ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯ್ತು. ಸದ್ಯ ಚೇತನ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇದೆ ಮೊದಲ ಬಾರಿಗೆ ಏರ್‌ ಆಂಬುಲೆನ್ಸ್‌ ಶಿವಮೊಗ್ಗದಿಂದ ಕಾರ್ಯಾಚರಿಸಿದೆ. ಈ ಸಂದರ್ಭದಲ್ಲಿ ಸಹಕರಿಸಿದ ಆಸ್ಪತ್ರೆ ಸಿಬ್ಬಂದಿಗೆ, ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸಂಸದ ಬಿ ವೈ ರಾಘವೇಂದ್ರ ಧನ್ಯವಾದ ಸಲ್ಲಿಸಿದ್ದಾರೆ.

Previous Post

ಪುತ್ತಿಗೆ ಪರ್ಯಾಯ ಮಹೋತ್ಸವ : ಉಡುಪಿಯಲ್ಲಿ ವಾಹನ ಸಂಚಾರದಲ್ಲಿ ಬದಲಾವಣೆ..!!

Next Post

ಉಡುಪಿ : ಆದರ್ಶ್ ಆಸ್ಪತ್ರೆಗೆ ಪುತ್ತಿಗೆ ಶ್ರೀ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಆದರ್ಶ್ ಆಸ್ಪತ್ರೆಗೆ ಪುತ್ತಿಗೆ ಶ್ರೀ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026

Recent News

ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved