Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲಾ ಪಂಚಾಯತ್‌ ಸಿಇಓ ಪ್ರಸನ್ನ ವರ್ಗಾವಣೆ:ನೂತನ ಸಿಇಓ ಆಗಿ IAS ಅಧಿಕಾರಿ ಪ್ರತೀಕ್ ಬಾಯಲ್ ನೇಮಕ ..!!

Dhrishya News by Dhrishya News
13/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
34
VIEWS
Share on FacebookShare on Twitter

ಉಡುಪಿ: ಜನವರಿ 13:ದ್ರಶ್ಯ ನ್ಯೂಸ್:ಉಡುಪಿಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಅವರು ವರ್ಗಾವಣೆ ಗೊಂಡಿದ್ದು ಐಎಎಸ್ ಅಧಿಕಾರಿ ಪ್ರತೀಕ್ ಬಾಯಲ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2022ರ ಮೇ ಮೊದಲ ವಾರದಲ್ಲಿ ಡಾ.ನವೀನ್ ಭಟ್ ಅವರ ಸ್ಥಾನದಲ್ಲಿ ಉಡುಪಿ ಸಿಇಓ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಸನ್ನ ಎಚ್. 20 ತಿಂಗಳ ಬಳಿ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಿಯುಕ್ತಿಗೊಂಡು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ

ಪ್ರಸನ್ನ ಅವರ ಸ್ಥಾನಕ್ಕೆ ನೇಮಕಗೊಂಡಿರುವ ಪ್ರತೀಕ್ ಬಾಯಲ್ ಅವರು ಈಗ ಬೆಂಗಳೂರು ಬಿಬಿಎಂಪಿಯಲ್ಲಿ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದಾರೆ. 2019ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಪ್ರತೀಕ್ ಉತ್ತರ ಭಾರತದವರಾಗಿದ್ದು, ಹೊಸದಿಲ್ಲಿ ಐಐಟಿಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿದ್ದಾರೆ. ಅವರು ತಮ್ಮ ಎರಡನೇ ಪ್ರಯತ್ನದಲ್ಲಿ ಐಎಎಸ್‌ಗೆ ಆಯ್ಕೆಯಾಗಿದ್ದರು.

Previous Post

ಭಾರತದ ಅತಿ ಉದ್ದದ ಸಮುದ್ರ ಸೇತುವೆ “ಅಟಲ್ ಸೇತು” ಉದ್ಘಾಟಿಸಿದ PM ನರೇಂದ್ರ ಮೋದಿ..!!

Next Post

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿದಾನದಲ್ಲಿ ಜ. 15 ರಂದು ಮಕರ ಸಂಕ್ರಮಣ ಜಾತ್ರೆ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿದಾನದಲ್ಲಿ ಜ. 15 ರಂದು ಮಕರ ಸಂಕ್ರಮಣ ಜಾತ್ರೆ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News