Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿದಾನದಲ್ಲಿ ಜ. 15 ರಂದು ಮಕರ ಸಂಕ್ರಮಣ ಜಾತ್ರೆ .!!

Dhrishya News by Dhrishya News
13/01/2024
in ಕರಾವಳಿ, ಸುದ್ದಿಗಳು
0
0
SHARES
22
VIEWS
Share on FacebookShare on Twitter

ಕುಂದಾಪುರ : ಜನವರಿ 13: ವರ್ಷಾವಧಿಯ ಮಕರ ಸಂಕ್ರಮಣ ಉತ್ಸವ ಜ. 15ರಂದು ಮಾರಣಕಟ್ಟೆಯ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ.

ಜ. 15ರಂದು ಬೆಳಗ್ಗೆ 9ಕ್ಕೆ ಶ್ರೀ ಬ್ರಹ್ಮಲಿಂಗೇಶ್ವರನ ಸನ್ನಿಧಿಯಲ್ಲಿ ಮಹಾಮಂಗಳಾರತಿ, ರಾತ್ರಿ 10.30ಕ್ಕೆ ಗೆಂಡ ಸೇವೆ, ಜ. 16ರಂದು ಬೆಳಗ್ಗೆ 9.30ಕ್ಕೆ ಮಹಾ ಮಂಗಳಾರತಿ, ಅನಂತರ ಮಂಡಲ ಸೇವೆ, ಜ.17ರಂದು ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಮಂಡಲ ಸೇವೆ, ರಾತ್ರಿ 8ಕ್ಕೆ ಕಡುಬು ನೈವೇದ್ಯ, ಮಹಾಮಂಗಳಾರತಿ, ರಾತ್ರಿ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಮೇಳದಿಂದ ಯಕ್ಷಗಾನ ಸೇವೆ ಆಟ ನಡೆಯಲಿದೆ.

“ಪ್ಲಾಸ್ಟಿಕ್‌ ಮುಕ್ತ ಮಾರಣಕಟ್ಟೆ ಜಾತ್ರೆ’ ಪ್ರಯುಕ್ತ ಏಕ ಬಳಕೆಯ ಪ್ಲಾಸ್ಟಿಕನ್ನು ನಿಷೇಧಿಸಲಾಗಿದೆ. ಗೆಂಡ ಸೇವೆ, ಮಂಡಲ ಸೇವೆ ಹಾಗೂ ಮಹಾಪೂಜೆ ನಡೆಯುವ ವೇಳೆ ಭಕ್ತರ ಪೂಜೆ, ಹಣ್ಣುಕಾಯಿ ಸೇವೆ ಜರಗುವುದಿಲ್ಲ ಎಂದು ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ ಜಿಲ್ಲಾ ಪಂಚಾಯತ್‌ ಸಿಇಓ ಪ್ರಸನ್ನ ವರ್ಗಾವಣೆ:ನೂತನ ಸಿಇಓ ಆಗಿ IAS ಅಧಿಕಾರಿ ಪ್ರತೀಕ್ ಬಾಯಲ್ ನೇಮಕ ..!!

Next Post

ಉಡುಪಿ :ವಿಶ್ವಗೀತಾ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರ ಮೆರುಗು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ವಿಶ್ವಗೀತಾ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರ ಮೆರುಗು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News