Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ :ವಿಶ್ವಗೀತಾ ಪರ್ಯಾಯ ಉತ್ಸವಕ್ಕೆ ವಿದೇಶಿ ಗಣ್ಯರ ಮೆರುಗು ..!!

Dhrishya News by Dhrishya News
13/01/2024
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ:ಜನವರಿ 13:ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ವಿಶ್ವಗೀತಾ ಪರ್ಯಾಯ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದೆ. ಜ. 17, 18ರಂದು ನಡೆಯುವ ಪರ್ಯಾಯೋತ್ಸವಕ್ಕೆ ದೇಶ, ವಿದೇಶದ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ.ಕ್ಕೆ ದೇಶ, ವಿದೇಶದ ಹಲವು ಗಣ್ಯರು ಸಾಕ್ಷಿಯಾಗಲಿದ್ದಾರೆ

ಅಮೆರಿಕ, ಜಪಾನ್‌, ಅಸ್ಟ್ರೇಲಿಯಾದ ಪ್ರಮುಖ ವ್ಯಕ್ತಿಗಳು ಭಾಗವಹಿ ಸುವುದನ್ನು ಈಗಾಗಲೇ ಶ್ರೀ ಮಠ ಖಚಿತಪಡಿಸಿದೆ.

ಅಮೆರಿಕದ ವರ್ಲ್ಡ್ ರಿಲೀಜಿಯಸ್‌ ಮತ್ತು ಸ್ಪಿರಿಚ್ಯುವಾಲಿಟಿ ಉಪಾಧ್ಯಕ್ಷ ಡಾ| ವಿಲಿಯಂ ಎಫ್. ವೆಂಡ್ಲಿ. ಆಧುನಿಕ ವಿಜ್ಞಾನ ಮತ್ತು ಐತಿಹಾಸಿಕ ಧರ್ಮಗಳ ನಡುವೆ ಸಮನ್ವಯ ಸಾಧಿಸುವ ಶೇರ್ಡ್‌ ಸೇಕ್ರೆಡ್ಡ್ ಸ್ಟೋರಿ ಯೋಜನೆಯ ಮುಖ್ಯಸ್ಥರಾಗಿರುವ ಅವರು 27 ವರ್ಷ ರಿಲೀಜಿಯನ್ಸ್‌ ಫಾರ್‌ ಪೀಸ್‌ನ ಮಹಾ ಕಾರ್ಯದರ್ಶಿಯಾಗಿದ್ದರು.

ಫೆಡರೇಶನ್‌ ಆಫ್ ನ್ಯೂ ರಿಲೀಜಿಯಸ್‌ ಆರ್ಗನೈಜೇಶನ್ಸ್‌ ಕಾರ್ಯ ನಿರ್ವಾಹಕ ನಿರ್ದೇಶಕಿ ರೆವರೆಂಡ್‌ ಕೊಶೊ ನಿವಾನೊ. ಟೋಕಿಯೋದಲ್ಲಿ ನೆಲೆಸಿರುವ ಅಧ್ಯಕ್ಷ ನಿಚಿಕೊ ನಿವಾನೊ ಅವರ ಮೊದಲ ಪುತ್ರಿ. ಜಪಾನ್‌ನ ಜನಸಮಾನ್ಯರ ದೊಡ್ಡ ಚಳವಳಿ “ರಿಶ್ಯೊ ಕೋಸಿ – ಕ್ಯಾಯ’ದ ನಿಯೋಜಿತ ಅಧ್ಯಕ್ಷೆ ಯಾಗಿದ್ದಾರೆ.

ಆಸ್ಟ್ರೇಲಿಯ ವಿಕ್ಟೋರಿಯಾದ ಮಾಜಿ ಸಚಿವ ಅನರೆಬಲ್‌ ಡ್ಯೂಕ್‌ ಡನೆಲನ್‌ ಅವರು ವಿಕ್ಟೋರಿಯದಲ್ಲಿ ದಕ್ಷಿಣ ಭಾರತದ ಹಿಂದೂ ಸಮುದಾಯಕ್ಕೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸ್ಥಾಪಿಸಿರುವ ಕೃಷ್ಣ ದೇವಾಲಯದ ಹಬ್ಬ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿರಂತರ ಭಾಗವಹಿಸಿ ಪ್ರೋತ್ಸಾಹಿಸುತ್ತಿದ್ದಾರೆ.

Previous Post

ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ಸನ್ನಿದಾನದಲ್ಲಿ ಜ. 15 ರಂದು ಮಕರ ಸಂಕ್ರಮಣ ಜಾತ್ರೆ .!!

Next Post

ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ‘ಡಾ.ಪ್ರಭಾ ಅತ್ರೆ’ ಹೃದಯಾಘಾತದಿಂದ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ 'ಡಾ.ಪ್ರಭಾ ಅತ್ರೆ' ಹೃದಯಾಘಾತದಿಂದ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News