Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ : ಸಂತೆಕಟ್ಟೆಯಲ್ಲಿ ದ್ವಿಚಕ್ರ ವಾಹನ ಅಪಘಾತ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಆಪದ್ಭಾಂಧವ ಈಶ್ವ‌ರ್ ಮಲ್ಪೆ ಮತ್ತು ತಂಡ..!!

Dhrishya News by Dhrishya News
14/01/2024
in ಕರಾವಳಿ, ಸುದ್ದಿಗಳು
0
0
SHARES
118
VIEWS
Share on FacebookShare on Twitter

ಉಡುಪಿ : ಜನವರಿ 14: ದ್ರಶ್ಯ ನ್ಯೂಸ್ :ಸಂತೆಕಟ್ಟೆ ರೋಬೋ ಸಾಫ್ಟ್ ಎದುರುಗಡೆ ರಾತ್ರಿ 12:00 ಗಂಟೆ ಸುಮಾರಿಗೆ ದ್ವಿಚಕ್ರ ವಾಹನವೊಂದು ಅಪಘಾತವಾಗಿದೆ. ವಾಹನ ಚಾಲಕ ಹಾಲಾಡಿ ಕಕ್ಕುಂಜೆ ಕ್ರಾಸ್‌ ನಿವಾಸಿ ರಾಜು. (ತಂದೆ ಹೆಸರು ರಾಮ ಮೊಗವೀರ) ಎಂದು ಗುರುತಿಸಲಾಗಿದೆ.

ಕಾರ್ಯ ನಿಮಿತ್ತ ಉಡುಪಿಗೆ ತೆರಳಿದ್ದ ಆಪತ್ಪಾಂಧವ ಈಶ್ವರ್ ಮಲ್ಪೆ ಮತ್ತು ತಂಡಕ್ಕೆ ಕರೆ ಬಂದ ತಕ್ಷಣವೇ ಆಪತ್ಪಾಂಧವ ಈಶ್ವರ್ ಮಲ್ಪೆ ಮತ್ತು ತಂಡವು ಗಾಯಾಳುವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಗೆ ತಮ್ಮ ಖಾಸಗಿ ವಾಹನದಲ್ಲಿ ಕರೆದುಕೊಂಡು ಹೋಗಿ ದಾಖಲಿಸಿದೆ. ಅವರು ಈಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರ ಸಂಬಂಧಿಕರು ಅಥವಾ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಅಜ್ಜರಕಾಡು ಸರಕಾರಿ ಆಸ್ಪತ್ರೆ ಸಂಪರ್ಕಿಸುವಂತೆ ಸೂಚಿಸಲಾಗಿದೆ .

Previous Post

ಉಡುಪಿ : ಹಿರಿಯ ನ್ಯಾಯವಾದಿ, ನೋಟರಿ ಜಿ.ಮೋಹನ್‌ದಾಸ್ ಶೆಟ್ಟಿ ಹೃದಯಾಘಾತದಿಂದ ನಿಧನ..!!

Next Post

ಶಬರಿಮಲೆ : ನಾಳೆʻಮಕರ ಜ್ಯೋತಿʼ ದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಬರಿಮಲೆ : ನಾಳೆʻಮಕರ ಜ್ಯೋತಿʼ ದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News