Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಮೆಟ್ರಿಕ್‌ ನಂತರದ ವಿದ್ಯಾಭ್ಯಾಸಕ್ಕೆ Scholarship : ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಇಲ್ಲಿದೆ ವಿವರ..!!

Dhrishya News by Dhrishya News
14/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಬೆಂಗಳೂರು : ದ್ರಶ್ಯ ನ್ಯೂಸ್ :ಮಟ್ರಿಕ್‌ ನಂತರದ ವಿದ್ಯಾಭ್ಯಾಸಕ್ಕೆ ಸರಕಾರ ವಿದ್ಯಾರ್ಥಿವೇತನ ನೀಡಲು ಮುಂದಾಗಿದೆ. ಅರ್ಹ ವಿದ್ಯಾರ್ಥಿ ಈ ಕೂಡಲೇ ಅರ್ಜಿ ಸಲ್ಲಿಸಿ ವಾರ್ಷಿಕವಾಗಿ ಸಿಗುವ ಸಹಾಯಧನವನ್ನು ಸರಕಾರದಿಂದ ಪಡೆದುಕೊಳ್ಳಬಹುದು.

ಸಮಾಜ ಕಲ್ಯಾಣ ಇಲಾಖೆ 2023-24 ನೇ ಸಾಲಿನ ಮೆಟ್ರಿಕ್‌ ನಂತರದ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನೂಲವಾಗಲಿ ಎಂದು ಬೆಂಗಳೂರಿನ ದಕ್ಷಿಣ ತಾಲೂಕು ವ್ಯಾಪ್ತಿಯಲ್ಲಿ ಅಧ್ಯಯನ ಮಾಡುತ್ತಿರುವ ಶಾಲಾ ಕಾಲೇಜುಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡುತ್ತಿದೆ.

ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್ಲೈನ್‌ ಮೂಲಕ ಅಥವಾ ಆಫ್‌ಲೈನ್‌ ಈ ಕೆಳಕಂಡ ವಿಳಾಸಕ್ಕೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು.

ವಿಳಾಸ: ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲೂಕು, ಎಸ್‌ ಕರಿಯಪ್ಪ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು-560070. ದೂರವಾಣಿ ಸಂಖ್ಯೆ;080-26711096

Previous Post

ಮಕರ ಸಂಕ್ರಾಂತಿ : ಹಸುಗಳಿಗೆ ಆಹಾರ ನೀಡಿ, ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ..!!

Next Post

ಕೋವಿಡ್ -19:ರಾಜ್ಯದಲ್ಲಿ ಇಂದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ .!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೋವಿಡ್ -19:ರಾಜ್ಯದಲ್ಲಿ ಇಂದು 113 ಮಂದಿಗೆ ಕೊರೋನಾ ಪಾಸಿಟಿವ್ ದೃಢ .!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved