Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಶ್ರೀ ಕೃಷ್ಣಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ: ಪರ್ಯಾಯ ಪ್ರಯುಕ್ತ ವೈವಿಧ್ಯಮ ಸಾಂಸ್ಕೃತಿಕ ಕಲಾ ಸಂಜೆ,ನೃತ್ಯ ಪ್ರದರ್ಶನ,ರಸಮಂಜರಿ ಕಾರ್ಯಕ್ರಮ ..!!

Dhrishya News by Dhrishya News
16/01/2024
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ : ಜನವರಿ 16:ಶ್ರೀ ಕೃಷ್ಣಗ್ರೂಫ್ ಆಫ್ ಡ್ಯಾನ್ಸ್ ಕಿನ್ನಿಮುಲ್ಕಿ ಸತತ 32 ವರ್ಷಗಳಿ೦ದ ಉಡುಪಿಯ ಹೃದಯಭಾಗ ಕಿನ್ನಿಮುಲ್ಕಿ ಜ೦ಕ್ಷನ್ ಬಳಿ ಉಡುಪಿ ನಾಡಹಬ್ಬ ಪರ್ಯಾಯಮಹೋತ್ಸವದ ಅ೦ಗವಾಗಿ ಉಡುಪಿಯ ಜನತೆಗೆ ಸಾ೦ಸ್ಕೃತಿಕ ರಸದೌತಣ ನೀಡುತ್ತ ಬ೦ದಿರುತ್ತದೆ ಈ ಬಾರಿಯೂ ದಿನಾ೦ಕ 17-01-2024 ರ ಬುಧವಾರ ಸ೦ಜೆ 6.00 ಗ೦ಟೆಗೆ ಕಿನ್ನಿಮುಲ್ಕಿ ಜ೦ಕ್ಷನ್ ಬಳಿ ಅದ್ದೂರಿಯ ವೈವಿಧ್ಯಮ ಸಾ೦ಸ್ಕೃತಿಕ ಕಲಾ ಸ೦ಜೆ ನಡೆಯಲಿರುವುದು

ಕಿನ್ನಿಮೂಲ್ಕಿ ಶ್ರೀಕೃಷ್ಣ ಗ್ರೂಪ್‌ ಆಫ್ ಡ್ಯಾನ್ಸ್‌ ವತಿಯಿಂದ ಜ. 17ರಂದು ಸಂಜೆ 7ಕ್ಕೆ ಕಿನ್ನಿಮೂಲ್ಕಿ ಜಂಕ್ಷನ್‌ ಬಳಿ ರಸಮಂಜರಿ, ನೃತ್ಯ ಆಯೋಜಿಸಲಾಗಿದೆ.

ಸಭಾ ಕಾರ್ಯಕ್ರಮದ ಉದ್ಘಾಟನೆ ಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌ ನೆರವೇರಿಸಲಿದ್ದಾರೆ. ಪ್ರಸಾದ್‌ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ಡಾ| ಕೃಷ್ಣಪ್ರಸಾದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌, ಶಾಸಕ ಯಶ್‌ಪಾಲ್‌ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ವಿಧಾನ ಪರಿಷತ್‌ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಉಪಸ್ಥಿತರಿರುವರು.

ಆ ಪ್ರಯುಕ್ತ ನಡೆಯುವ ಕಾರ್ಯಕ್ರಮದಲ್ಲಿ ಶಾಲೆಗಳಿಗೆ ಸ್ಪೋಟ್ಸ್ ಕಿಟ್,ರಿಕ್ಷಾ ಚಾಲಕರಿಗೆ ಸಮವಸ್ತ್ರ,ಅ೦ಗನವಾಡಿ ಮಕ್ಕಳಿಗೆ ಆಟೋಟ ಸಾಮಗ್ರಿ ಶಾಲೆಗಳಿಗೆ ಫ್ಯಾನ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಶ್ರೀ ಕೃಷ್ಣಗ್ರೂಫ್ ಆಫ್ ಡ್ಯಾನ್ಸ್ನ ನಿರ್ದೇಶಕ ಕೆ ಕೃಷ್ಣಮೂರ್ತಿ ಆಚಾರ್ಯ ಇವರು ತಿಳಿಸಿದ್ದಾರೆ

ಹೆಚ್ಚಿನ ಮಾಹಿತಿಗಾಗಿ 9845199597/ 8073130875 ಸಂಖ್ಯೆ ಗೆ ಬೆಳ್ಳಿಗೆ 9.30 ರಿ೦ದ 5.00 ರ ಒಳಗೆ ಸಂಪರ್ಕಿಸಬಹುದಾಗಿದೆ

Previous Post

ʻಒಂದು ವಾಹನಕ್ಕೆ ಒಂದೇ ಫಾಸ್ಟ್ ಟ್ಯಾಗ್ ʼʻNHAIʼನಿಂದ ನಿಯಮ ಜಾರಿ..!!

Next Post

ಕಾರ್ಕಳ : ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಪುತ್ತಿಗೆ ಶ್ರೀ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved