Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ “ರಾಮ ತಾರಕಮ್ ಆಮಂತ್ರಣ ಪತ್ರಿಕೆ” ಬಿಡುಗಡೆ…!!

Dhrishya News by Dhrishya News
17/01/2024
in ಮುಖಪುಟ, ಸುದ್ದಿಗಳು
0
0
SHARES
13
VIEWS
Share on FacebookShare on Twitter

ಉಡುಪಿ : ಜನವರಿ 18: ದ್ರಶ್ಯ ನ್ಯೂಸ್ :ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಜನವರಿ 22ರ ಸೋಮವಾರದಂದು ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠೆಯ ಪರ್ವಕಾಲದ ಸಂಭ್ರಮಾಚರಣೆಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

ಆ ಪ್ರಯುಕ್ತ ನೆರವೇರಲಿರುವ ಸಮಗ್ರ ಕಾರ್ಯಕ್ರಮದ ಮಾಹಿತಿಯುಳ್ಳ ಆಮಂತ್ರಣ ಪತ್ರಿಕೆ ಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಗರ ಸಂಘ ಚಾಲಕ್ ಶ್ರೀಯುತ ಮಟ್ಟು ಲಕ್ಷ್ಮೀನಾರಾಯಣ ರಾವ್ ಬಿಡುಗಡೆಗೊಳಿಸಿ ಧರ್ಮ ಪುನರುತ್ಥಾನ ಉತ್ಸವವು ಪ್ರಪಂಚದಾದ್ಯಂತ ದೀಪಾವಳಿಯಾಗಿ ಆಚರಿಸಿ ಈ ಮಹಾನ್ ಕಾರ್ಯಕ್ಕೆ ಶುಭ ಹಾರೈಸಲಿವೆ ಎಂದರು..
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವೇದಮೂರ್ತಿ ಕೆರ್ಮುಂಡೆಲು ಶ್ರೀಪತಿ ಭಟ್ ಅವರು ಮಾತನಾಡಿ ಶ್ರೀರಾಮ ಪ್ರತಿಷ್ಠಾಪನೆಯ ದಿನದ ವಿಶೇಷತೆಯ ಬಗ್ಗೆ ತಿಳಿಸಿ ಸನಾತನ ಧರ್ಮದ ಅಸ್ತಿತ್ವ ಜಗತ್ತಿಗೆ ತಿಳಿಯಲಿದೆ ಎಂದರು..

ಕಾರ್ಯಕ್ರಮದಲ್ಲಿ ಡಾ. ಅರವಿಂದ ಹೆಬ್ಬಾರ್, ಶ್ರೀಯುತ ಆನಂದ್ ಬಾಯಾರಿ, ಮಧುಕರ ಮುದ್ರಾಡಿ ವಿಟ್ಟಲ್ ಪ್ರಭು ಸಗ್ರಿ,
ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಶ್ರೀಮತಿಉಷಾರಮಾನಂದ್, ಪರಿವೀಕ್ಷಕಿ ಕುಮಾರಿ ಸ್ವಾತಿ ಆಚಾರ್ಯ, ಶಿಕ್ಷಕ ಶಿಕ್ಷಕಿಯರು
ಶ್ರೀಮತಿ ಶಾರದಮ್ಮ ಗೋವಿಂದ ಭಟ್ ಅರ್ಚಕ ಅನೀಶ್ ಆಚಾರ್ಯ, ಶಂಕರ್ ಭಟ್ ಪೆರಂಪಳ್ಳಿ
ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಗೂ ಇತರ ಭಕ್ತರುಗಳು ಪಾಲ್ಗೊಂಡಿದ್ದರು.ಕ್ಷೇತ್ರದಲ್ಲಿ ನೆರವೇರಿದ ಸಮಾರಂಭದಲ್ಲಿ ಉಸ್ತುವಾರಿ ಶ್ರೀಮತಿ ಕುಸುಮಾ ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು..ಈ ಸಂದರ್ಭದಲ್ಲಿ ರಾಮ ಜನ್ಮ ಭೂಮಿಗಾಗಿ ಹೋರಾಟ ನಡೆಸಿ ಪ್ರಾಣತ್ಯಾಗ ಮಾಡಿದವರನ್ನು ಸ್ಮರಿಸಲಾಯಿತು.

Previous Post

ನಾಳೆ (ಜನವರಿ 18) ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಇರುವುದಿಲ್ಲ…!!

Next Post

ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026

Recent News

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved