Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋಧ್ಯೆ- ಬೆಂಗಳೂರು ವಿಮಾನ ಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ..!!

Dhrishya News by Dhrishya News
17/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
21
VIEWS
Share on FacebookShare on Twitter

ಅಯೋಧ್ಯ :ಜನವರಿ 17:ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ದೇಶ ಸಜ್ಜಾಗುತ್ತಿದೆ. ಅಯೋಧ್ಯೆಗೆ ದೇಶದ ವಿವಿಧ ನಗರಗಳಿಂದ ಸಂಪರ್ಕ ಒದಗಿಸುವ ಕೆಲಸವೂ ಪ್ರಗತಿಯಲ್ಲಿದೆ. ಇಂದು (ಜ.17) ಅಯೋಧ್ಯೆ ಮತ್ತು ಬೆಂಗಳೂರು, ಅಯೋಧ್ಯೆ ಮತ್ತು ಕೋಲ್ಕತ ಸಂಪರ್ಕಿಸುವ ವಿಮಾನ ಯಾನಕ್ಕೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಚಾಲನೆ ನೀಡಿದರು.

ಅಯೋಧ್ಯೆ ಮತ್ತು ಬೆಂಗಳೂರು ನಡುವಿನ ಮೊದಲ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಹಾರಾಟಕ್ಕೆ ಅವರು ಹಸಿರು ನಿಶಾನೆ ತೋರಿದರು.

ಆಯಾ ವಿಮಾನಗಳು ಸದ್ಯ ವಾರಕ್ಕೆ 3 ಬಾರಿ ಹಾರಾಟ ನಡೆಸಲಿವೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಉತ್ತರ ಪ್ರದೇಶವು ಅಭಿವೃದ್ಧಿಯ ಹೊಸ ಎತ್ತರವನ್ನು ಮುಟ್ಟಿದೆ ಎಂದು ಈ ಸಂದರ್ಭದಲ್ಲಿ ಸಿಂಧಿಯಾ ಹೇಳಿದರು.

ದೆಹಲಿಯಿಂದ ಅಯೋಧ್ಯೆಗೆ ಪ್ರತಿದಿನ ವಿಮಾನ ಹಾರಾಟ ನಡೆಯಲಿವೆ. ಆದರೆ ಬೆಂಗಳೂರು ಮತ್ತು ಕೋಲ್ಕತ್ತಾದಿಂದ ವಾರಕ್ಕೆ ಮೂರು ವಿಮಾನ ಹಾರಾಟ ಇರಲಿದೆ. ಭವಿಷ್ಯದಲ್ಲಿ ಈ ಹಾರಾಟದಲ್ಲಿ ಪ್ರಯಾಣಿಕರ ಸಂಖ್ಯೆ ಆಧರಿಸಿ ಹೆಚ್ಚಳವಾಗಲಿದೆ” ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮುಖ್ಯ ವಾಣಿಜ್ಯ ಅಧಿಕಾರಿ (ಸಿಸಿಒ) ಅಂಕುರ್ ಗಾರ್ಗ್ ಹೇಳಿದರು.

ಟಿಕೆಟ್ ದರ ಎಷ್ಟು?

ಇಂದು ಚಾಲನೆ ಸಿಕ್ಕಿರುವ ವಿಮಾನ ವಾರದಲ್ಲಿ ಮೂರು ಬಾರಿ ಅಯೋಧ್ಯೆ – ಬೆಂಗಳೂರು ನಡುವೆ ಹಾರಾಡಲಿದೆ ಎಂದಷ್ಟೇ ಕೇಂದ್ರ ಸಚಿವರು ಹೇಳಿದ್ದಾರೆ. ಆದ್ರೆ, ಟಿಕೆಟ್ ಹಾಗೂ ಸಮಯದ ಬಗ್ಗೆ ಇನ್ನೂ ಸಂಸ್ಥೆ ಅಧಿಕೃತ ಮಾಹಿತಿ ನೀಡಿಲ್ಲ.

Previous Post

SSLC ಹಾಗೂ ದ್ವಿತೀಯ PUC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ..!!

Next Post

ಪುತ್ತಿಗೆ ಪರ್ಯಾಯ ಮಹೋತ್ಸವ :ಅದ್ದೂರಿ ಶೋಭಾಯಾತ್ರೆ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪುತ್ತಿಗೆ ಪರ್ಯಾಯ ಮಹೋತ್ಸವ :ಅದ್ದೂರಿ ಶೋಭಾಯಾತ್ರೆ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News