Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಅಯೋದ್ಯೆ ರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ..!!

Dhrishya News by Dhrishya News
18/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಅಯೋದ್ಯೆ : ಜನವರಿ 18:ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜನವರಿ 22 ರಂದು ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ರಾಮ ಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ನೂತನ ವಿಗ್ರಹದ ‘ಪ್ರಾಣ ಪ್ರತಿಷ್ಠಾಪನೆ’ ಸಮಾರಂಭವನ್ನು ಸೋಮವಾರ ನಿಗದಿಪಡಿಸಲಾಗಿದೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ.

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ದೇಶದಾದ್ಯಂತ 22ನೇ ಜನವರಿ 2024 ರಂದು ಆಚರಿಸಲಾಗುತ್ತಿದೆ. ನೌಕರರು ಸಹ ಈ ಸಂಭ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ದೇಶಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳ ನೌಕರರಿಗೆ ಅರ್ಧ ದಿನ ರಜೆ ನೀಡಲು ನಿರ್ಧರಿಸಲಾಗಿದೆ. 2024 ರ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ರಜೆ ನೀಡಲಾಗಿದೆ” ಎಂದು ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

Previous Post

ಉಡುಪಿ: ಪರ್ಯಾಯ ಪುತ್ತಿಗೆ ಶ್ರೀ ಸಾರ್ವಜನಿಕ ದರ್ಬಾರ್..!!

Next Post

ಗ್ರಹಜ್ಯೋತಿ ಯೋಜನೆ :ಶೇ.10% ಬದಲಾಗಿ,10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಗ್ರಹಜ್ಯೋತಿ ಯೋಜನೆ :ಶೇ.10% ಬದಲಾಗಿ,10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026

Recent News

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

ಎಟಿಎಂ ದೋಷ: ₹10,000 ವಿತ್‌ಡ್ರಾ ವಿಫಲ – 9 ವರ್ಷ ಹೋರಾಟದ ಬಳಿಕ ಗ್ರಾಹಕನಿಗೆ ₹3 ಲಕ್ಷ ಪರಿಹಾರ…!

20/03/2026
ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

ದಾಂಪತ್ಯ ಕಲಹ: ಹೆಂಡತಿ ಕೊಲೆ, ಗಂಡ ಆತ್ಮಹತ್ಯೆಗೆ ಯತ್ನ…!

20/03/2026
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved