Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಗ್ರಹಜ್ಯೋತಿ ಯೋಜನೆ :ಶೇ.10% ಬದಲಾಗಿ,10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧಾರ..!!

Dhrishya News by Dhrishya News
18/01/2024
in ಮುಖಪುಟ, ಸುದ್ದಿಗಳು
0
0
SHARES
28
VIEWS
Share on FacebookShare on Twitter

ಬೆಂಗಳೂರು : ಜನವರಿ 18:ರಾಜ್ಯ ಸರ್ಕಾರವು ಗೃಹಜ್ಯೋತಿ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಹೆಚ್ಚವರಿ ಶೇ. 10% ಬದಲಾಗಿ, 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲು ನಿರ್ಧರಿಸಲಾಗಿದೆ.

ಸರ್ಕಾರ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ (gruha jyothi scheme) ನಿಯಮದಲ್ಲಿ ಮಹತ್ವದ ಬದಲಾವಣೆಯಾಗಿದೆ. ಶೇಕಡವಾರು 10ರಷ್ಟು ಬದಲು 10 ಯುನಿಟ್‌ ಫ್ರೀ ವಿದ್ಯುತ್ ನೀಡಲು ಇಂದು ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಸಚಿವ ಹೆಚ್‌.ಕೆ.ಪಾಟೀಲ್‌ ಮಾಹಿತಿ ನೀಡಿದ್ದಾರೆ.

ಸದ್ಯ ಗೃಹಜ್ಯೋತಿ ಫಲಾನುಭವಿಗಳು 200 ಯೂನಿಟ್‌ ಉಚಿತ ವಿದ್ಯುತ್‌ ಪಡೆಯುತ್ತಿದ್ದಾರೆ. ಮಿತಿ ದಾಟಿದ ಬಳಕೆದಾರರು ಕಡ್ಡಾಯವಾಗಿ ಬಿಲ್‌ ಪಾವತಿ ಮಾಡುವಂತೆ ಸರ್ಕಾರ ಆದೇಶ ನೀಡಿತ್ತು.

ವಾರ್ಷಿಕ ವಿದ್ಯುತ್‌ ಬಳಕೆ ಆಧರಿಸಿ ಶೇ. 10 ರಷ್ಟು ಹೆಚ್ಚುವರಿ ವಿದ್ಯುತ್‌ ನೀಡಲು ಸರ್ಕಾರ ಈ ಹಿಂದೆ ನಿರ್ಧರಿಸಿತ್ತು. ಇದೀಗ 10% ಬದಲಾಗಿ 10 ಯೂನಿಟ್‌ ಹೆಚ್ಚುವರಿ ವಿದ್ಯುತ್‌ ನೀಡಲು ನಿರ್ಧಾರ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಈ ಬಗ್ಗೆ ಇಂದು(ಜನವರಿ 18) ನಡೆದ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ.

Previous Post

ಅಯೋದ್ಯೆ ರಾಮ ಮಂದಿರ ಉದ್ಘಾಟನೆ: ಜನವರಿ 22 ರಂದು ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ..!!

Next Post

CRPF ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ :ಇಲ್ಲಿದೆ ಮಾಹಿತಿ.!!.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

CRPF ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಆಹ್ವಾನ :ಇಲ್ಲಿದೆ ಮಾಹಿತಿ.!!.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News