Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ,ಇಬ್ಬರು ಕಾರ್ಮಿಕರ ಸಾವು,16 ಮಂದಿಗೆ ಗಂಭೀರ ಗಾಯ…!!

Dhrishya News by Dhrishya News
19/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಂಗಳೂರು :ಜನವರಿ 19: ದ್ರಶ್ಯ ನ್ಯೂಸ್ : ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 20 ಜನರಿಗೆ ಗಂಭೀರವಾದ ಗಾಯವಾಗಿರುವ ಘಟನೆ ನಡೆದಿದೆ.

ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ ದುರ್ಘಟನೆ ಸಂಭವಿಸಿದೆ.ಕಟ್ಟಡದ ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ಗಾಯಾಳುಗಳಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನೇಸ್ ಶಾಲಾ ಕಟ್ಟಡದ ಎರಡನೇ ಅಂತಸ್ತಿನ ನಿರ್ಮಾಣ ವೇಳೆ ಕಟ್ಟಡ ಕುಸಿದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು ಕಟ್ಟಡ ತೆರವಿಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

Previous Post

ಮಣಿಪಾಲ್ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಡಾ ರಂಜನ್ ಆರ್ ಪೈ ಅವರಿಗೆ ಪರ್ಯಾಯ ದರ್ಬಾರ್ ಸನ್ಮಾನ..!!

Next Post

ಅಯೋದ್ಯೆ ರಾಮನ ಪ್ರಾಣ ಪ್ರತಿಷ್ಠೆ : ಕರ್ನಾಟಕದಲ್ಲಿ ಜನವರಿ 22ರಂದು ರಜೆ ಇಲ್ಲ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಯೋದ್ಯೆ ರಾಮನ ಪ್ರಾಣ ಪ್ರತಿಷ್ಠೆ : ಕರ್ನಾಟಕದಲ್ಲಿ ಜನವರಿ 22ರಂದು ರಜೆ ಇಲ್ಲ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026

Recent News

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

ಈದುಲ್ ಫಿತರ್ ಹಿನ್ನೆಲೆ: ಮಾ.20ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ..!!

19/03/2026
ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

ಕಡಬ: ಔಷಧ ಸೇವನೆಯ ಬಳಿಕ ಬಾಲಕನ ಸಂಶಯಾಸ್ಪದ ಸಾವು….!

19/03/2026
ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

ಅಕ್ರಮ ಜಾನುವಾರು ವಧೆ ಶೆಡ್ ಮೇಲೆ ದಾಳಿ: 9 ಜಾನುವಾರು ರಕ್ಷಣೆ, 205 ಕೆ.ಜಿ. ಮಾಂಸ ವಶ….!

19/03/2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ….!

19/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved