Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಭ್ರೂಣ ಹತ್ಯೆ ತಡೆಗೆ ಕಾರ್ಯಪಡೆ ರಚನೆ :ಆರೋಗ್ಯ ಸಚಿವ ದಿನೇಶ್ ಗುಂಡೂರಾವ್..!!

Dhrishya News by Dhrishya News
19/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
7
VIEWS
Share on FacebookShare on Twitter

ಬೆಂಗಳೂರು : ಜನವರಿ 19. ಭ್ರೂಣ ಹತ್ಯೆ ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಭ್ರೂಣ ಹತ್ಯೆ ತಡೆಗೆ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯಪಡೆ ರಚಿಸುವುದಾಗಿ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಭ್ರೂಣ ಹತ್ಯೆ ತಡೆಗೆ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯ ಜತೆ ಸಭೆ ನಡೆಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಭ್ರೂಣ ಹತ್ಯೆ ತಡೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಜ್ಯಮಟ್ಟದಲ್ಲಿ ಆರೋಗ್ಯ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲೂ ಜಿಲ್ಲಾಧಿ ಕಾರಿಗಳ ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ, ಎಂದರು.

ಈ ಕಾರ್ಯಪಡೆಗಳು ಭ್ರೂಣ ಹತ್ಯೆ ಪ್ರಕರಣಗಳ ವಿಚಾರದಲ್ಲಿ ಕಾಯಿದೆಯಡಿ ಕಾರ್ಯನಿರ್ವಹಿಸಿ ಹೆಚ್ಚು ನಿಗಾ ವಹಿಸಲಿವೆ. ಅಲ್ಲದೆ, ಆರೋಗ್ಯ ಇಲಾಖೆಯ ಸಕ್ಷಮ ಪ್ರಾಧಿಕಾರಕ್ಕೆ ಪ್ರತ್ಯೇಕವಾಗಿ ಎಸಿಪಿ ಮಟ್ಟದ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಬ್ ಇನ್ಸ್‌ಪೆಕ್ಟರ್ ನಿಯೋಜಿಸುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು. ಇದರಿಂದ ಭ್ರೂಣ ಹತ್ಯೆ ಪ್ರಕರಣ ಗಳನ್ನು ಬಯಲಿಗೆಳೆಯಲು ಸಹಕಾರಿಯಾಗಲಿದೆ, ಎಂದರು.

ಭ್ರೂಣ ಹತ್ಯೆ ನಡೆಸುತ್ತಿರುವವರ ವಿರುದ್ದ ಕಠಿಣ ಕ್ರಮ ಜರುಗಿಸಲು ಸಭೆಯಲ್ಲಿ ಚರ್ಚಿಸಲಾಗಿದೆ. ಈಗಿರುವ ಕಾಯಿದೆಯಲ್ಲಿ 10 ಸಾವಿರ ರೂ. ದಂಡ, 3 ವರ್ಷ ಜೈಲು ಶಿಕ್ಷೆ ಇದೆ. 5 ಲಕ್ಷ ರೂ.ವರೆಗೆ ದಂಡ ವಿಧಿಸಿ, 5 ವರ್ಷ ಜೈಲು ಶಿಕ್ಷೆವಿಧಿಸುವ ನಿಟ್ಟಿನಲ್ಲಿ ಕಾಯಿದೆಗೆ ತಿದ್ದು ಪಡಿ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಅಲ್ಲದೆ, ತಪ್ಪಿತಸ್ಥರಿಗೆ ಜಾಮೀನು ಸಿಗದಂತೆ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Previous Post

ಅಯೋದ್ಯೆ ರಾಮನ ಪ್ರಾಣ ಪ್ರತಿಷ್ಠೆ : ಕರ್ನಾಟಕದಲ್ಲಿ ಜನವರಿ 22ರಂದು ರಜೆ ಇಲ್ಲ, ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ನೇರಪ್ರಸಾರ..!!

Next Post

IAS, KAS ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

IAS, KAS ಕೋಚಿಂಗ್ ಸೆಂಟರ್‌ಗಳಿಗೆ ಶಿಕ್ಷಣ ಇಲಾಖೆಯಡಿ ನೋಂದಣಿ ಕಡ್ಡಾಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News