Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಉದ್ಯೋಗ ಮೇಳ ಆಯೋಜನೆಗೆ ಸಮಿತಿ ರಚನೆ..!!

Dhrishya News by Dhrishya News
20/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬೆಂಗಳೂರು:ಜನವರಿ 20:ಜಿಲ್ಲಾ, ಪ್ರಾದೇಶಿಕ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲು ಕೌಶಲಾಭಿವೃದ್ಧಿ, ಜೀವನೋಪಾಯ ಸಚಿವ ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಏಳು ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ.

ಸಚಿವರಾದ ಎಂ.ಬಿ.ಪಾಟೀಲ, ಎಚ್.ಕೆ.ಪಾಟೀಲ, ಡಾ.ಎಂ.ಸಿ.ಸುಧಾಕರ್‌, ದಿನೇಶ್‌ ಗುಂಡೂರಾವ್‌, ಪ್ರಿಯಾಂಕ್‌ ಖರ್ಗೆ, ಸಂತೋಷ್‌ ಲಾಡ್‌, ಬಿ.ನಾಗೇಂದ್ರ ಹಾಗೂ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್‌ವೇರ್‌ ಉದ್ಯಮಿಗಳ ಸಹಯೋಗದಲ್ಲಿ ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸುವುದು, ಉದ್ಯೋಗದ ಬೇಡಿಕೆಗೆ ಅನುಗುಣವಾಗಿ ಯುವಕ–ಯುವತಿಯರಿಗೆ ಉದ್ಯೋಗ ದೊರಕಿಸಲು ಸಮಿತಿ ನಿರಂತರವಾಗಿ ಶ್ರಮಿಸಲಿದೆ ಎಂದು ಶರಣಪ್ರಕಾಶ ಪಾಟೀಲ ಹೇಳಿದರು.

ಕನ್ನಡಿಗರಿಗೆ ಉದ್ಯೋಗದ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಹಲವು ಉದ್ಯೋಗ ಮೇಳಗಳನ್ನು ಹಮ್ಮಿಕೊಳ್ಳಲಿದೆ. ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶ್ರಮಿಸಲಿದೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿದೆ. ಐಟಿ- ಬಿಟಿ, ಹೋಟೆಲ್‌, ಉತ್ಪಾದನಾ ಕ್ಷೇತ್ರ, ಬ್ಯಾಂಕಿಂಗ್‌ ವಲಯಗಳಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ದೊರಕಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

Previous Post

ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಾಹೆ , ಎಂ ಈ ಎಂ ಜಿ , ಮಣಿಪಾಲ್ ಮೀಡಿಯಾ ನೆಟವರ್ಕ್ ಲಿಮಿಟೆಡ್ ಮತ್ತು ಮಣಿಪಾಲದ ಡಾ. ಟಿಎಂಎ ಪೈ ಫೌಂಡೇಶನ್ ನಿಂದ ಕೊಡಲ್ಪಡುವ 2024 ರ ಹೊಸ ವರ್ಷದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ..!!

Next Post

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ;ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ;ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

27/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

ಬ್ರಹ್ಮಾವರ ರುಡ್ ಸೆಟ್ ಸಂಸ್ಥೆಯ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಕ್ರಮ 

27/06/2026
ಪತ್ರಿಕಾ ಪ್ರಕಟಣೆ:  ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

ಪತ್ರಿಕಾ ಪ್ರಕಟಣೆ: ಗೃಹ ಲಕ್ಷ್ಮೀ ಯೋಜನೆಯಲ್ಲಿ ಭಾರೀ ಅಕ್ರಮ ನೈತಿಕತೆ ಇದ್ದರೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಮೇಶ್ ಕಾಂಚನ್ ರಾಜೀನಾಮೆ ನೀಡಲಿ : ದಿನೇಶ್ ಅಮೀನ್ ಆಗ್ರಹ

26/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved