Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ “ಸಂಸ್ಕೃತಿ ಉತ್ಸವ -2024”..!!

Dhrishya News by Dhrishya News
20/01/2024
in ಮುಖಪುಟ, ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಜನವರಿ 20: ದ್ರಶ್ಯ ನ್ಯೂಸ್ :ಕರಾವಳಿ ಕರ್ನಾಟಕದ ಪ್ರಸಿದ್ಧ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯು ಇದೇ ಬರುವ ಜನವರಿ 23 ಮತ್ತು 24ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಸಂಸ್ಕೃತಿ ಉತ್ಸವವನ್ನು ಆಯೋಜಿಸುತ್ತಿದೆ.

ಉಡುಪಿಯ ಎಂಜಿಎಂ ಕಾಲೇಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ನಡೆಯಲಿದೆ.

ಈ ಉತ್ಸವದಲ್ಲಿ 23 ಮಂಗಳವಾರ ಸಂಜೆ 5:30ಕ್ಕೆ ಸರಿಯಾಗಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅವರು ಉದ್ಘಾಟನೆ ಮಾಡಲಿದ್ದು,

ಸಮಾರಂಭದಲ್ಲಿ ಶ್ರೀ ರಾಘವೇಂದ್ರ ಚಾರಿಟಬಲ್ ಟ್ರಸ್ಟ್ ಹೆಬ್ರಿ ಇವರ ಪ್ರಾಯೋಜಕತ್ವದಲ್ಲಿ ‘ಶಾರದಾ ಕೃಷ್ಣ ಪುರಸ್ಕಾರ 2024 ‘ ನ್ನು ಗಡಿನಾಡು ಕನ್ನಡದ ಪ್ರಸಿದ್ಧ ಕಲಾವಿದರಾದ ಕಾಸರಗೋಡು ಚಿನ್ನಾ ಅವರಿಗೆ ಪ್ರದಾನ ಮಾಡಲಾಗುವುದು.

ಎ. ಎಸ್. ಎನ್. ಹೆಬ್ಬಾರ್ ಅವರ ಅಧ್ಯಕ್ಷತೆಯಲ್ಲಿ ಮುಖ್ಯ ಅತಿಥಿಗಳಾಗಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ, ಡಾ. ಎಚ್.ಎಸ್. ಶೆಟ್ಟಿ, ಸದಾನಂದ ಶೆಣೆೈ ಹಾಗೂ ಸುಗುಣಾ ಸುವರ್ಣ ಅವರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮದ ನಂತರ ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಕಲಾವಿದ ತೇಜಸ್ವಿ ಅನಂತ್ ಅವರಿಂದ ಪಿಕ್ಸೆಲ್ ಪೋಯಿ, ಯೂನಿ ಸೈಕ್ಲಿಂಗ್, ಜಗಲಿಂಗ್ ಇವುಗಳ ವಿಶಿಷ್ಟ ಕಲಾ ಪ್ರದರ್ಶನ ಬುದವಾರ ಜನವರಿ 23ರಂದು ಸಂಜೆ 5: 30 ನಡೆಯಲಿದೆ .

Previous Post

ಉಡುಪಿ : ಉಚಿತ ಆರೋಗ್ಯಕರ ವೃದ್ಧಾಪ್ಯದ ಜಾಗೃತಿ ಮತ್ತು ಸ್ಕ್ರೀನಿಂಗ್ ಪರೀಕ್ಷೆ (ಸಮಗ್ರ ಆರೋಗ್ಯ ತಪಾಸಣೆ )ಕಾರ್ಯಕ್ರಮ..!! 

Next Post

ಬೈಂದೂರು : ಕ್ಷೇತ್ರದ ಸಮಸ್ಯೆ ಕುರಿತು ಚರ್ಚೆ ವಾನರ ಸೈನ್ಯಕ್ಕೆ ಮಂಕಿ ಪಾರ್ಕ್ ನಿರ್ಮಾಣಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಅರಣ್ಯ ಅಧಿಕಾರಿಗಳ ಜೊತೆ ಚರ್ಚೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು : ಕ್ಷೇತ್ರದ ಸಮಸ್ಯೆ ಕುರಿತು ಚರ್ಚೆ ವಾನರ ಸೈನ್ಯಕ್ಕೆ ಮಂಕಿ ಪಾರ್ಕ್ ನಿರ್ಮಾಣಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಅರಣ್ಯ ಅಧಿಕಾರಿಗಳ ಜೊತೆ ಚರ್ಚೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved