Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಬೈಂದೂರು : ಕ್ಷೇತ್ರದ ಸಮಸ್ಯೆ ಕುರಿತು ಚರ್ಚೆ ವಾನರ ಸೈನ್ಯಕ್ಕೆ ಮಂಕಿ ಪಾರ್ಕ್ ನಿರ್ಮಾಣಕ್ಕೆ ಶಾಸಕ ಗುರುರಾಜ್ ಗಂಟಿಹೊಳೆ ಅರಣ್ಯ ಅಧಿಕಾರಿಗಳ ಜೊತೆ ಚರ್ಚೆ..!!

Dhrishya News by Dhrishya News
20/01/2024
in ಕರಾವಳಿ, ಸುದ್ದಿಗಳು
0
0
SHARES
14
VIEWS
Share on FacebookShare on Twitter

ಬೈಂದೂರು : ಜನವರಿ 20:ದ್ರಶ್ಯ ನ್ಯೂಸ್ :ಕಾಡಿನಲ್ಲಿ ಬಹುಸಂಖ್ಯೆಯಲ್ಲಿವಾಸಿಸುತ್ತಿರುವ ಮಂಗಗಳಿಗೆ ಅರಣ್ಯ ಇಲಾಖೆಯ ವತಿಯಿಂದ ಮಂಕಿ ಪಾರ್ಕ್ ನಿರ್ಮಿಸಿ, ಅರಣ್ಯದ ಒಳ ಪ್ರದೇಶದಲ್ಲಿಯೇ ಕಾಡುಪ್ರಾಣಿಗಳಿಗೆ ಬೇಕಾದ ಆಹಾರ ವ್ಯವಸ್ಥೆ ಮಾಡುವ ನಿಟ್ಟಿ ನಲ್ಲಿ ಹಣ್ಣುಹಂಪಲುಗಳ ಗಿಡ ನೆಟ್ಟು ಬೆಳೆಸಬೇಕು, ಡಿಮ್ಡ್ ಫಾರೆಸ್ಟ್ ಜಾಗಗಳನ್ನು ಆದಷ್ಟು ಬೇಗಜಂಟಿಸರ್ವೇ ಮಾಡುವಂತೆ ಶಾಸಕ ಗುರುರಾಜ್ ಗಂಟೆಹೊಳೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

ಉಪ್ಪುಂದದ ಕಾರ್ಯಕರ್ತ ಕಚೇರಿಯಲ್ಲಿ ಕೌಶಲಾಭಿ ವೃದ್ಧಿ ಇಲಾಖೆ, ಅರಣ್ಯ ಇಲಾಖೆ, ಸಣ್ಣ ನೀರಾವರಿ ಇಲಾಖೆ, ವಾರಾಹಿ ಅಧಿಕಾರಿಗಳ ಜತೆ ಸಭೆ ನಡೆಸಿ ಬೈಂದೂರು ಕ್ಷೇತ್ರದ ಅಭಿವೃದ್ಧಿ ಮತ್ತು ಜನರ

ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಭೆ ನಡೆಸಿದರು.

ಸಣ್ಣ ನೀರಾವರಿ ಇಲಾಖೆ ಸಂಬಂಧ ಪಟ್ಟಂತೆ ಬೈಂದೂರು ಕ್ಷೇತ್ರದಾದ್ಯಂತ ಇರುವ ಚೆಕ್ ಡ್ಯಾಮ್‌ ಗಳನ್ನು ದುರಸ್ತಿ ಮಾಡಬೇಕು, ಕೊಲ್ಲೂರಿನಲ್ಲಿ, ಇರುವ ಪಿಯಾನೋ ಆಣೆಕಟ್ಟನ್ನು ಕೃಷಿಬಳಕೆ, ಪ್ರವಾಸೋದ್ಯಮ ಸ್ನೇಹಿಯಾಗಿಸಲು ಸೂಚನೆ ನೀಡಿದರು. ವಾರಾಹಿ ಏತ ನೀರಾವರಿಯೋಜನೆಯ ಪರಿಣಾಮಕಾರಿ ಅನುಷ್ಠಾನ, ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

Previous Post

ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ “ಸಂಸ್ಕೃತಿ ಉತ್ಸವ -2024”..!!

Next Post

ಪ್ರಸನ್ನ ಅವರ ಕಾರ್ಯ ವೈಖರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಾದರಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಸನ್ನ ಅವರ ಕಾರ್ಯ ವೈಖರಿ ಅಧಿಕಾರಿ, ಸಿಬ್ಬಂದಿಗಳಿಗೆ ಮಾದರಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026

Recent News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಟ ಜಗ್ಗೇಶ್ ಭೇಟಿ

03/05/2026
ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಯುವಕನ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು

03/05/2026
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಮೇ 03 ಭಾನುವಾರ )

03/05/2026
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved