Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಡುಪಿ ಉಪ್ಪೂರು ಡೈರಿ ಆಡಳಿತ ಕಛೇರಿ ಶಂಕು ಸ್ಥಾಪನೆ ಹಾಗೂ ನೂತನ ಉಪಹಾರ ಗೃಹದ ಉದ್ಘಾಟನಾ ಸಮಾರಂಭ..!!

Dhrishya News by Dhrishya News
22/01/2024
in ಮುಖಪುಟ
0
0
SHARES
15
VIEWS
Share on FacebookShare on Twitter

ಉಡುಪಿ : ಜನವರಿ 22: ದ್ರಶ್ಯ ನ್ಯೂಸ್ :ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಕುಲಶೇಖರ, ಮಂಗಳೂರು ಇದರ “ಉಡುಪಿ ಉಪ್ಪೂರು ಡೈರಿ ಆಡಳಿತ ಕಛೇರಿ ಶಂಕು ಸ್ಥಾಪನೆ ಹಾಗೂ ನೂತನ ಉಪಹಾರ ಗೃಹದ ಉದ್ಘಾಟನಾ ಸಮಾರಂಭ ದಿನಾಂಕ 21-01-2024 ರಂದು ನಡೆಯಿತು

ಉಡುಪಿ ಜಿಲ್ಲೆ ಉಪ್ಪೂರಿನಲ್ಲಿ ರುವ ಉಡುಪಿ ಡೇರಿ ಆವರಣದಲ್ಲಿ ಸುಮಾರು 4.10 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಿರುವ ಹೊಸ ಆಡಳಿತ ಕಚೇರಿ ಕಟ್ಟಡಕ್ಕೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು  ಶಂಕುಸ್ಥಾಪನೆ ನೆರವೇರಿಸಿದರು.

ಅದೇ ರೀತಿ ಸದರಿ ಹಾಲು ಸಂಸ್ಕರಣಾ ಘಟಕದಲ್ಲಿ ಪ್ರತಿದಿನ ಕಾರ್ಯ ನಿರ್ವಹಿಸುತ್ತಿರುವ ಸುಮಾರು 150ರಿಂದ 200 ಮಂದಿ ನೌಕರರ ಊಟ ಉಪಹಾರಕ್ಕೆ 1.20 ಕೋಟಿ ರೂ.ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸುಸಜ್ಜಿತ ಉಪಹಾರ ಗೃಹವನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಮಾಜಿ ಶಾಸಕ ಕೆ.ರಘುಪತಿ ಭಟ್ ನಾಮಫಲಕ ಅನಾವರಣಗೊಳಿಸಿ ಶುಭಹಾರೈಸಿದರು.

ಉಡುಪಿ ಘಟಕದಲ್ಲಿ ಐಸ್‌ಕ್ರೀಮ್ ಘಟಕವನ್ನು ಪ್ರಾರಂಭಿಸುವ ಹಾಗೂ ಹೆಚ್ಚು ಹಾಲನ್ನು ಪಡೆದು ಸಂಸ್ಕರಿಸಿ ಪ್ರತಿದಿನ ಮಾರುಕಟ್ಟೆಗೆ ಬಿಡುಗಡೆ ಮಾಡುವ ಗುರಿಯನ್ನು ಒಕ್ಕೂಟ ಹಾಕಿಕೊಂಡಿದೆ ಎಂದು ಎಂ.ಡಿ. ವಿವೇಕ್ ತಿಳಿಸಿದರು.

ಉಪ್ಪೂರು ಗ್ರಾಪಂ ಅಧ್ಯಕ್ಷೆ ಗಾಯತ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಕಾರ್ಯಕಾರಿ ಮಂಡಳಿ ಸದಸ್ಯರಾದ ರವಿ ರಾಜ ಹೆಗ್ಡೆ, ಕಾಪು ದಿವಾಕರ ಶೆಟ್ಟಿ, ಪದ್ಮನಾಭ ಶೆಟ್ಟಿ ಅರ್ಕಜೆ, ನರಸಿಂಹ ಕಾಮತ್ ಸಾಣೂರು, ಬಿ.ಸುಧಾಕರ ರೈ, ಸುಧಾ ಕರ ಶೆಟ್ಟಿ, ಸವಿತಾ ಎನ್.ಶೆಟ್ಟಿ, ಸ್ಮಿತಾ ಆರ್.ಶೆಟ್ಟಿ, ಬಿ.ಸದಾಶಿವ ಶೆಟ್ಟಿ,ಕಮಲಾಕ್ಷ ಹೆಬ್ಬಾರ್ ಅಲ್ಲದೇ ಉಪನಿರ್ದೇಶಕ ಡಾ. ಅರುಣಕುಮಾರ್ ಶೆಟ್ಟಿ ಎನ್. ಉಪಸ್ಥಿತರಿದ್ದರು.

Tags: #Kmf#nandinimilkproduct#udupi#manglore
Previous Post

ಕಾಪು : ಕಡಲ ಕಿನಾರೆಯಲ್ಲಿ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ ‘ಅಳಿಲಿನ ಮರಳು ಶಿಲ್ಪ’

Next Post

ಉಡುಪಿ:ರಾಮೋತ್ಸವದ ಅಂಗವಾಗಿ ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀ ಪುತ್ತಿಗೆ  ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ರಾಮೋತ್ಸವದ ಅಂಗವಾಗಿ ಶ್ರೀ ಕೃಷ್ಣಮಠದ ಮಧ್ವಮಂಟಪದಲ್ಲಿ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀ ಪುತ್ತಿಗೆ  ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026

Recent News

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

ಉಡುಪಿ ಬನ್ನಂಜೆಯಲ್ಲಿ ಪ್ರೊಫೆಷನಲ್ ಸೆಟ್‌ಅಪ್ ಹೊಂದಿರುವ ಬ್ಯೂಟಿ ಪಾರ್ಲರ್ ಮಾರಾಟಕ್ಕೆ..!!

18/03/2026
ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆಪ್ಟಿಕ್ ಡಿಸ್ಕ್ ಮತ್ತು ರೆಟಿನಾ ಪರೀಕ್ಷೆಯ ಕುರಿತು ಪ್ರಾಯೋಗಿಕ ತರಬೇತಿ

18/03/2026
ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

ಕುಕ್ಕಿಕಟ್ಟೆ ಕಾಲುವೆ ದುರ್ಗಂಧ ಸಮಸ್ಯೆ ಪರಿಹಾರ – ನಗರಾಡಳಿತದಿಂದ ತುರ್ತು ಕ್ರಮ..!

18/03/2026
ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

ಸಂತಕಟ್ಟೆ ಬಳಿ ಕಾರು–ಬಸ್ ಭೀಕರ ಡಿಕ್ಕಿ: ಕಾರಿನಲ್ಲಿದ್ದವರಿಗೆ ಗಂಭೀರ ಗಾಯ..!

18/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved