Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಸಿಐಟಿಯು ನೇತ್ರತ್ವದಲ್ಲಿ ‘ಸಂಸದರ ಕಛೇರಿ ಚಲೋ’ ಜಿಲ್ಲಾಧಿಕಾರಿ ಕಛೇರಿಯಲ್ಲಿ 2ನೇ ದಿನದ ಹೋರಾಟ..!!

Dhrishya News by Dhrishya News
24/01/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ:ಜನವರಿ 24: ಸಿಐಟಿಯು ನೇತ್ರತ್ವದಲ್ಲಿ ದೇಶಾದ್ಯಂತ 3 ದಿನಗಳ ಕಾಲ ಸಂಸದರ ಕಛೇರಿ ಚಲೋ ಹೋರಾಟ ಇಂದು 2ನೇ ದಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯುತಿದೆ. ಇಂದಿನ ಹೋರಾಟದಲ್ಲಿ ಹಂಚು ಕಾರ್ಮಿಕರು,ಬೀಡಿ ಕಾರ್ಮಿಕರು, ಜನರಲ್ ವರ್ಕಸ್ ಕಾರ್ಮಿಕರು, ಕೆಲಸಗಾರ ಸಂಘದ ಕಾರ್ಮಿಕರು ಭಾಗವಹಿಸಿದ್ದರು.

ಸಂಸದರ ಅಪ್ತ ಕಾರ್ಯದರ್ಶಿ ವರಿಗೆ ಮನವಿ ನೀಡಲಾಯಿತು ಪ್ರತಿಭಟನೆಯಲ್ಲಿ ಹಂಚು ಕಾರ್ಮಿಕ ಸಂಘದ ಜಿಲ್ಲಾ ಕಾರ್ಯದರ್ಶಿ ಎಚ್.ನರಸಿಂಹ,ಮುಖಂಡರಾದ ಜಿ.ಡಿ.ಪಂಜು, ಬೀಡಿ ಸಂಘದ ಮುಖಂಡರಾದ ಉಮೇಶ್ ಕುಂದರ್,ನಳಿನಿ,ಬಲ್ಕಿಸ್,ಜನರಲ್ ವರ್ಕ್ಸ್ ಯೂನಿಯನ್ ಅಧ್ಯಕ್ಷ ರಾದ ಶಶಿಧರ ಗೊಲ್ಲ,ಕಾರ್ಯದರ್ಶಿ ರಮೇಶ್‌ ಶೇರಿಗಾರ, ಸಿಐಟಿಯು ಜಿಲ್ಲಾ ಅಧ್ಯಕ್ಷ ರಾದ ಕೆ.ಶಂಕರ್, ಉಪಾಧ್ಯಕ್ಷ ರಾದ ಬಾಲಕೃಷ್ಣ ಶೆಟ್ಟಿ, ಕಾರ್ಯದರ್ಶಿ ಸುರೇಶ್ ಕಲ್ಲಾಗಾರ್, ಕಾರ್ಕಳ ತಾಲೂಕು ಬೀಡಿ ಸಂಘದ ಕಾರ್ಯದರ್ಶಿ ಕವಿರಾಜ್. ಎಸ್ ಕುಂದಾಪುರದ ಕೆಲಸಗಾರರ ಸಂಘದ ಮುಖಂಡರಾದ ಗಿರಿಜಾ ಅಚಾರ್ತಿ,ಗಿರಿಜಾ ಶೆಟ್ಟಿ ಮುಖಂಡರಾದ ಮೋಹನ್ ಉಪಸ್ಥಿತರಿದ್ದರು.

Previous Post

14ನೇ ರಾಷ್ಟ್ರೀಯ ಮತದಾರರ ದಿನಾಚರಣೆ ರಾಯಭಾರಿಯಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ರೋಹಿತ್ ಕುಮಾರ್ ಕಟೀಲ್..!!

Next Post

ಜನವರಿ 26 ರಿಂದ 28 ರ ವರೆಗೆ ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜನವರಿ 26 ರಿಂದ 28 ರ ವರೆಗೆ ಉಡುಪಿಯಲ್ಲಿ ಫಲಪುಷ್ಪ ಪ್ರದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026

Recent News

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

ಮೇಕ್-ಎ-ವಿಶ್ ಫೌಂಡೇಶನ್–ಕಸ್ತೂರ್ಬಾ ಆಸ್ಪತ್ರೆ ಸಹಯೋಗ: ಕ್ಯಾನ್ಸರ್ ಪೀಡಿತ ಮಕ್ಕಳ ಆಸೆ ಈಡೇರಿಸಿ ನಗು ಮೂಡಿಸಿದ ಕಾರ್ಯಕ್ರಮ..!!

17/03/2026
ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

ಸಮಗ್ರ ಶಿಕ್ಷಣ ಸಿಬ್ಬಂದಿಗೆ ಸಿಹಿ ಸುದ್ದಿ: ₹14.21 ಕೋಟಿ ಅನುದಾನ ಬಿಡುಗಡೆ…!

17/03/2026
ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

ಮೊಟ್ಟೆ ಮಾರಾಟಕ್ಕೆ ಹೊಸ ನಿಯಮ: ಏಪ್ರಿಲ್ 1ರಿಂದ ದಿನಾಂಕ ಮುದ್ರೆ ಕಡ್ಡಾಯ…!

17/03/2026
ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

ಎಲ್‌ಪಿಜಿ ಕೊರತೆಯ ನಡುವೆ ಬೆಂಗಳೂರಿನ ಯುವಕನ ‘ರಾಕೆಟ್ ಸ್ಟವ್’ ಸಂಚಲನ…!

17/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved