Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ: ದ್ವಿಚಕ್ರ ವಾಹನ – ಬಸ್ ನಡುವೆ ಅಪಘಾತ: ಸವಾರ ಸ್ಥಳದಲ್ಲೇ ಸಾವು , ಮತ್ತೋರ್ವ ಗಂಭೀರ…!!

Dhrishya News by Dhrishya News
27/01/2024
in ಕರಾವಳಿ, ಸುದ್ದಿಗಳು
0
0
SHARES
84
VIEWS
Share on FacebookShare on Twitter

ಉಡುಪಿ:ಜನವರಿ 27:ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ ಮತ್ತೋರ್ವನಿಗೆ ಗಂಭೀರ ಗಾಯಗಳಾದ ಘಟನೆ ನಿನ್ನೆ (ಜ. 26 ) ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂದುಬೆಟ್ಟು ಎಂಬಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಯುವಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್‌ಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ

Previous Post

ಬಂಟಕಲ್ಲು ಬಳಿ ಭೀಕರ ಅಪಘಾತ – ಬೈಕ್‌ ಸವಾರ ಸ್ಥಳದಲ್ಲೇ ಸಾವು..!!

Next Post

ಅಯೊಧ್ಯೆ : ರಾಮಲಲ್ಲಾ ನಿಗೆ ಪಲ್ಲಕ್ಕಿ ಉತ್ಸವ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅಯೊಧ್ಯೆ : ರಾಮಲಲ್ಲಾ ನಿಗೆ ಪಲ್ಲಕ್ಕಿ ಉತ್ಸವ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News