Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

“ಸರಕು ವಾಹನ\ಟ್ಯಾಕ್ಸಿ” ಖರೀದಿಗೆ ‘ಸ್ವಾವಲಂಬಿ ಸಾರಥಿ ಯೋಜನೆ’ಯಡಿ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ..!!

Dhrishya News by Dhrishya News
28/01/2024
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
61
VIEWS
Share on FacebookShare on Twitter

ಬೆಂಗಳೂರು :ಜನವರಿ 28: ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ರಾಜ್ಯ ಸರ್ಕಾರವು  , `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿʼ ಖರೀದಿಗೆ ಸಹಾಯಧನ 4 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲಾಗುತ್ತಿದ್ದು, ಇದೀಗ ಸಹಾಯಧನವನ್ನು 4 ಲಕ್ಷ ರೂ.ಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ

ಪರಿಶಿಷ್ಟ ಜಾತಿ ನಿರುದ್ಯೋಗಿ ಯುವಕ/ ಯುವತಿಯರಿಗೆ ವಾಣಿಜ್ಯ ಉದ್ದೇಶಕ್ಕಾಗಿ ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯಧನ. 3.50 ಲಕ್ಷ ರೂ.ಗಳ ಸಹಾಯಧನದ ಮೊತ್ತವನ್ನು 2023-24ನೇ ಸಾಲಿನಿಂದ 4.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

Previous Post

ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ (MAHE) ತನ್ನ 75 ನೇ ಗಣರಾಜ್ಯೋತ್ಸವ ಆಚರಣೆ..!!

Next Post

ಇನ್ಮುಂದೆ ಆಸ್ಪತ್ರೆಗಳಲ್ಲಿ ‘ನಗದು ರಹಿತ ಚಿಕಿತ್ಸೆ’ ಲಭ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇನ್ಮುಂದೆ ಆಸ್ಪತ್ರೆಗಳಲ್ಲಿ 'ನಗದು ರಹಿತ ಚಿಕಿತ್ಸೆ' ಲಭ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026
ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

ಕಾರ್ಕಳ ಎಸ್‌ಕೆಪಿಎ ವಲಯದ 31ನೇ ವಾರ್ಷಿಕ ಸಭೆ

13/08/2026

Recent News