Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕು.ದಿವ್ಯಶ್ರೀ ಭಟ್ ಅವರಿಗೆ ಈ ಸಲದ ‘ರಾಗ ಧನ ಪಲ್ಲವಿ’ ಪ್ರಶಸ್ತಿ..!!

Dhrishya News by Dhrishya News
28/01/2024
in ಕರಾವಳಿ
0
0
SHARES
11
VIEWS
Share on FacebookShare on Twitter

ಉಡುಪಿ : ಜನವರಿ 28: ದ್ರಶ್ಯ ನ್ಯೂಸ್ : ಡಾ.ಸುಶೀಲಾ ಉಪಾಧ್ಯಾಯ ಅವರು ಹೆಸರಿನಲ್ಲಿ ಡಾ.ಯು.ಪಿ.ಉಪಾಧ್ಯಾಯರು ಪ್ರಾಯೋಜಿಸಿರುವ ‘ರಾಗ ಧನ ಪಲ್ಲವಿ ಪ್ರಶಸ್ತಿ’ಯು, ಮಣಿಪಾಲದ ಕು. ದಿವ್ಯಶ್ರೀ ಭಟ್ ಅವರಿಗೆ ಕೊಡಲಾಗುತ್ತದೆ.

ಇದೇ ಫೆಬ್ರವರಿ 3ರಂದು ನಡೆಯುವ ರಾಗ ಧನ ಸಂಸ್ಥೆಯ ಶ್ರೀ ಪುರಂದರ ದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವದಲ್ಲಿ ನೀಡಲಾಗುವುದು. ಕರ್ನಾಟಕ ಸಂಗೀತದಲ್ಲಿ ವಿದ್ವತ್ ಪದವಿ ಪಡೆದಿರುವ ಕು.ದಿವ್ಯಶ್ರೀ ಭಟ್, ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆಯ ರಾಷ್ಟ್ರೀಯ ಶಿಷ್ಯವೇತನ, ಸಂಗೀತ ಪರಿಷತ್ತಿನ ದಕ್ಷಿಣ ಭಾರತ ಮಟ್ಟದ ರಾಗಂ ತಾನಂ ಪಲ್ಲವಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಚೆನ್ನೈನ ಇಂಡಿಯನ್ ಫೈನ್ ಆರ್ಟ್ಸ್ ನಿಂದ ಪುರಂದರದಾಸರ ಹಾಗೂ ಮುತ್ತಯ್ಯ ಭಾಗವತರ ಕೃತಿ ಗಾಯನದಲ್ಲಿ ಪ್ರಥಮ, ಬೆಂಗಳೂರಿನ ಗಾಯನ ಸಮಾಜದವರ ವೀಣೆ ಶೇಷಣ್ಣ ಕೃತಿ ಗಾಯನದಲ್ಲಿ ಪ್ರಥಮ ಹಾಗೂ ಇತರ ಹಲವು ಬಹುಮಾನಗಳನ್ನು ಪಡೆದಿರುತ್ತಾರೆ. ಕಂಪ್ಯೂಟರ್ ಇಂಜಿನಿಯರಿಂಗ್ ಪದವೀಧರೆ ಆದ ಇವರು ಚಿತ್ರ ಕಲೆ ಹಾಗೂ ಭರತನಾಟ್ಯದಲ್ಲೂ ಪ್ರಾವೀಣ್ಯತೆ ಪಡೆದಿರುತ್ತಾರೆ. ಇವರು ಸರಿಗಮ ಭಾರತಿಯ ಗುರು ವಿದುಷಿ ಉಮಾಶಂಕರಿ ಹಾಗೂ ಪ್ರಸ್ತುತ ವಿದ್ವಾನ್ ಮಧೂರು ಬಾಲಸುಬ್ರಹ್ಮಣ್ಯಂ ಅವರ ಶಿಷ್ಯೆ. ಇವರು ಎಂ.ಐ.ಟಿ. ಪ್ರೊ.ಡಾ.ಕುಮಾರಶ್ಯಾಮ ಹಾಗೂ ಜಯಶ್ರೀ ದಂಪತಿಗಳ ಸುಪುತ್ರಿ.

Previous Post

ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆ ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸಮಿತಿ ರಚನೆ..!!

Next Post

ಹೆಬ್ರಿ : ಕಾರು ರಿಕ್ಷಾ ಮತ್ತು ಸರಕಾರಿ ಬಸ್ ಮದ್ಯೆ ಸರಣಿ ಅಪಘಾತ – ಮಹಿಳೆ ಮೃತ್ಯು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಬ್ರಿ : ಕಾರು ರಿಕ್ಷಾ ಮತ್ತು ಸರಕಾರಿ ಬಸ್ ಮದ್ಯೆ ಸರಣಿ ಅಪಘಾತ - ಮಹಿಳೆ ಮೃತ್ಯು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved